ಕ್ರಿಕೆಟ್

90 ಮೈಲಿ ವೇಗದಲ್ಲಿ ಬೌಲಿಂಗ್ ಮಾಡುವ ಟೈಮಲ್ ಮಿಲ್ಸ್ ವೇಗಕ್ಕೆ ಹೆದರಲ್ಲ: ವಿರಾಟ್ ಕೊಹ್ಲಿ

90 ಮೈಲಿ ವೇಗದಲ್ಲಿ ಬೌಲಿಂಗ್ ಮಾಡುವ ಇಂಗ್ಲೆಂಡ್ ವೇಗಿ ಟೈಮಲ್ ಮಿಲ್ಸ್ ವೇಗಕ್ಕೆ ಹೆದರಲ್ಲ ಎಂದು ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಹೇಳಿದ್ದಾರೆ....

90 ಮೈಲಿ ವೇಗದಲ್ಲಿ ಬೌಲಿಂಗ್ ಮಾಡುವ ಟೈಮಲ್ ಮಿಲ್ಸ್ ವೇಗಕ್ಕೆ ಹೆದರಲ್ಲ: ವಿರಾಟ್ ಕೊಹ್ಲಿ
ಟೈಮಲ್ ಮಿಲ್ಸ್-ವಿರಾಟ್ ಕೊಹ್ಲಿ
Published On :

ನವದೆಹಲಿ: 90 ಮೈಲಿ ವೇಗದಲ್ಲಿ ಬೌಲಿಂಗ್ ಮಾಡುವ ಇಂಗ್ಲೆಂಡ್ ವೇಗಿ ಟೈಮಲ್ ಮಿಲ್ಸ್ ವೇಗಕ್ಕೆ ಹೆದರಲ್ಲ ಎಂದು ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಹೇಳಿದ್ದಾರೆ.

ಟೈಮಲ್ ಮಿಲ್ಸ್ ಇಂಗ್ಲೆಂಡ್ ಟಿ20 ತಂಡದಲ್ಲಿ ಸ್ಥಾನ ಪಡೆದಿದ್ದು ಮಿಲ್ಸ್ ಅಂದಾಜು 160 ಕಿ.ಮೀ ವೇಗದಲ್ಲಿ ಬೌಲಿಂಗ್ ಎಸೆಯುತ್ತಾರೆ. ಇವರು ತಮ್ಮ ತೀವ್ರ ವೇಗದ ಬೌಲಿಂಗ್ ಮೂಲಕ ಕೊಹ್ಲಿಯನ್ನು ಹೆದರಿಸಲಿದ್ದಾರೆ ಎಂದು ಸುದ್ದಿ ಹರಿದಾಡುತ್ತಿದೆ. ಇದಕ್ಕೆ ಉತ್ತರಿಸಿರುವ ಕೊಹ್ಲಿ ನಾನು ಅದಕ್ಕೆಲ್ಲ ಹೆದರುವ ಪ್ರಶ್ನೆಯೇ ಇಲ್ಲ ಎಂದು ತಿಳಿಸಿದ್ದಾರೆ.

ನಾನು ಟೈಮರ್ ಬೌಲಿಂಗ್ ಎದುರಿಸಿಲ್ಲ ಅವರು 90 ಮೈಲಿ ವೇಗದಲ್ಲಿ ಬೌಲಿಂಗ್ ಮಾಡುತ್ತಾರೆ ಎಂದು ಕೇಳಿದ್ದೇನೆ. ನಾನು ಹಿಂದೆಯೂ 90 ಮೈಲಿ ವೇಗದ ಬೌಲಿಂಗ್ ಎದುರಿಸಿದ್ದೇನೆ. ಅವರ ವೇಗದ ಎಸೆತವನ್ನು ಯಾವುದೇ ಸಮಸ್ಯೆಯೂ ಇಲ್ಲದೆ ಆರಾಮವಾಗಿ ಎದುರಿಸುತ್ತೇನೆ ಎಂದು ಹೇಳಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.