ಕ್ರಿಕೆಟ್

ಹೃದಯಾಘಾತದಿಂದ ಕ್ರಿಕೆಟಿಗ ಮೊಹಮ್ಮದ್ ಶಮಿ ತಂದೆ ನಿಧನ

ಟೀಂ ಇಂಡಿಯಾದ ವೇಗಿ ಮೊಹಮ್ಮದ್ ಶಮಿ ಅವರ ತಂದೆ ತೌನಿಫ್ ಅಲಿ ಹೃದಯಾಘಾತದಿಂದಾಗಿ ನಿಧನ ಹೊಂದಿದ್ದಾರೆ...

ಹೃದಯಾಘಾತದಿಂದ ಕ್ರಿಕೆಟಿಗ ಮೊಹಮ್ಮದ್ ಶಮಿ ತಂದೆ ನಿಧನ
ಮೊಹಮ್ಮದ್ ಶಮಿ
Published On :
ಕಾನ್ಪುರ: ಟೀಂ ಇಂಡಿಯಾದ ವೇಗಿ ಮೊಹಮ್ಮದ್ ಶಮಿ ಅವರ ತಂದೆ ತೌನಿಫ್ ಅಲಿ ಹೃದಯಾಘಾತದಿಂದಾಗಿ ನಿಧನ ಹೊಂದಿದ್ದಾರೆ. 
ಜನವರಿ 5ರಂದು ಮೊದಲ ಬಾರಿ ಹೃದಯಾಘಾತಕ್ಕೆ ಒಳಗಾಗಿದ್ದ ತೌಸಿಫ್ ಅಲಿ ಅವರು ಬಳಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. 
ಟೀಂ ಇಂಡಿಯಾ ಟಿ20 ತಂಡದ ಜತೆ ಕಾನ್ಪುರದಲ್ಲಿದ್ದ ಶಮಿ ತವರಾದ ಉತ್ತರಪ್ರದೇಶದ ಅಮ್ರೋಹಾಗೆ ಗುರುವಾರ ರಾತ್ರಿಯೇ ತೆರಳಿದ್ದರು.
ಮೊಣಕಾಲು ಗಾಯದಿಂದಾಗಿ ಬಳಲುತ್ತಿದ್ದ ಮೊಹಮ್ಮದ್ ಶಮಿ ಇದೀಗ ಸಂಪೂರ್ಣವಾಗಿ ಚೇತರಿಸಿಕೊಂಡು ತಂಡಕ್ಕೆ ಮರಳಿದ್ದರು. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.