ಮಿಥಾಲಿ ರಾಜ್ ವಿಶ್ವದಾಖಲೆ: ಅಭಿನಂದಿಸುವ ಭರದಲ್ಲಿ ಕೊಹ್ಲಿ ಮಾಡಿಕೊಂಡ ಎಡವಟ್ಟು!
ಟೀಂ ಇಂಡಿಯಾ ನಾಯಕಿ ಮಿಥಾಲಿ ರಾಜ್ ಏಕದಿನ ಕ್ರಿಕೆಟ್ ನಲ್ಲಿ 6000 ರನ್ ಪೇರಿಸಿ ವಿಶ್ವದಾಖಲೆ ಮಾಡಿದ್ದು ಮಿಥಾಲಿ ರಾಜ್ ರನ್ನು ಅಭಿನಂದಿಸುವ ವೇಳೆ ಟೀಂ ಇಂಡಿಯಾ...

Published On :
ನವದೆಹಲಿ: ಟೀಂ ಇಂಡಿಯಾ ನಾಯಕಿ ಮಿಥಾಲಿ ರಾಜ್ ಏಕದಿನ ಕ್ರಿಕೆಟ್ ನಲ್ಲಿ 6000 ರನ್ ಪೇರಿಸಿ ವಿಶ್ವದಾಖಲೆ ಮಾಡಿದ್ದು ಮಿಥಾಲಿ ರಾಜ್ ರನ್ನು ಅಭಿನಂದಿಸುವ ವೇಳೆ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಎಡವಟ್ಟು ಮಾಡಿದ್ದಾರೆ.
ವಿರಾಟ್ ಕೊಹ್ಲಿ ತಮ್ಮ ಫೇಸ್ ಬುಕ್ ನಲ್ಲಿ ಮಿಥಾಲಿ ರಾಜ್ ಗೆ ಅಭಿನಂದನೆ ಸಲ್ಲಿಸಿದ್ದು ಜತೆಗೆ ಫೋಟೋವೊಂದನ್ನು ಬಳಿಸಿದ್ದಾರೆ. ಕೊಹ್ಲಿ ಮಾಡಿರುವ ಎಡವಟ್ಟು ಇಲ್ಲಿ ಆಗಿದೆ. ಮಿಥಾಲಿ ರಾಜ್ ಬದಲಿಗೆ ಆಸ್ಟ್ರೇಲಿಯಾ ವಿರುದ್ಧ ಶತಕ ಸಿಡಿಸಿದ ಪೂನಮ್ ರಾವುತ್ ಅವರು ಫೋಟೋ ಹಾಕಿದ್ದಾರೆ.
ವಿರಾಟ್ ಕೊಹ್ಲಿ ಮಾಡಿರುವ ಎಡವಟ್ಟು ಇದೀಗ ಸಾಮಾಜಿಕ ತಾಣಗಳಲ್ಲಿ ವೈರಲ್ ಆಗಿದೆ. ಈ ಬಗ್ಗೆ ಅಭಿಮಾನಿಗಳು ಕೊಹ್ಲಿ ಕಾಲೆಳೆಯುತ್ತಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
ಟೀಂ ಇಂಡಿಯಾTeam IndiaVirat Kohliವಿರಾಟ್ ಕೊಹ್ಲಿPunam RautMithali Rajಮಿಥಾಲಿ ರಾಜ್Cricket Offbeatಕ್ರಿಕೆಟ್ ಸ್ವಾರಸ್ಯಪೂನಮ್ ರಾವುತ್
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


