ಕ್ರಿಕೆಟ್

ಐಸಿಸಿ ಮಹಿಳಾ ವಿಶ್ವಕಪ್ ಫೈನಲ್: ಟೀಂ ಇಂಡಿಯಾ ಮಹಿಳಾ ತಂಡಕ್ಕೆ ಸುದೀಪ್ ಕಿಚ್ಚು!

ಜೋಗಿ ಪ್ರೇಮ್ ನಿರ್ದೇಶನದ ದಿ ವಿಲನ್ ಚಿತ್ರದ ಚಿತ್ರೀಕರಣ ಮುಗಿದಿದ್ದರು ನಟ ಕಿಚ್ಚಾ ಸುದೀಪ್ ಲಂಡನ್ ನಲ್ಲೇ ಬಿಡು ಬಿಟ್ಟಿದ್ದು ನಾಳೆ ನಡೆಯಲಿರುವ ಐಸಿಸಿ ಮಹಿಳಾ...

ಐಸಿಸಿ ಮಹಿಳಾ ವಿಶ್ವಕಪ್ ಫೈನಲ್: ಟೀಂ ಇಂಡಿಯಾ ಮಹಿಳಾ ತಂಡಕ್ಕೆ ಸುದೀಪ್ ಕಿಚ್ಚು!
ಕಿಚ್ಚಾ ಸುದೀಪ್
Published On :
ಲಂಡನ್: ಜೋಗಿ ಪ್ರೇಮ್ ನಿರ್ದೇಶನದ ದಿ ವಿಲನ್ ಚಿತ್ರದ ಚಿತ್ರೀಕರಣ ಮುಗಿದಿದ್ದರು ನಟ ಕಿಚ್ಚಾ ಸುದೀಪ್ ಲಂಡನ್ ನಲ್ಲೇ ಬಿಡು ಬಿಟ್ಟಿದ್ದು ನಾಳೆ ನಡೆಯಲಿರುವ ಐಸಿಸಿ ಮಹಿಳಾ ವಿಶ್ವಕಪ್ ಫೈನಲ್ ಪಂದ್ಯದಲ್ಲಿ ಟೀಂ ಇಂಡಿಯಾವನ್ನು ಹುರಿದುಂಬಿಸಲಿದ್ದಾರೆ. 
ಭಾನುವಾರ ಲಾರ್ಡ್ಸ್ ಮೈದಾನದಲ್ಲಿ ಫೈನಲ್ ಪಂದ್ಯದಲ್ಲಿ ಟೀಂ ಇಂಡಿಯಾ ಮತ್ತು ಇಂಗ್ಲೆಂಡ್ ತಂಡಗಳು ಸೆಣಸಲಿದ್ದು ತಾವು ಈ ಪಂದ್ಯ ವೀಕ್ಷಣೆಯನ್ನು ತಪ್ಪಿಸಿಕೊಳ್ಳುವುದಿಲ್ಲ ಎಂದು ಟ್ವೀಟ್ ಮಾಡಿದ್ದಾರೆ. 
ಟೀಂ ಇಂಡಿಯಾದ ಸ್ಮರಣೀಯ ಹಾಗೂ ರೋಚಕ ಪಂದ್ಯವನ್ನು ಮಿಸ್ ಮಾಡಿಕೊಳ್ಳದೆ ತಾನು ಪಂದ್ಯಕ್ಕೆ ಸಾಕ್ಷಿಯಾಗುವಂಥ ಸುವರ್ಣಾವಕಾಶವನ್ನು ನಾನು ತಪ್ಪಿಸಿಕೊಳ್ಳಲಾರೆ ಎಂದು ಸುದೀಪ್ ಟ್ವೀಟಿಸಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.