ಮಹಿಳಾ ಐಪಿಎಲ್ ಆರಂಭಿಸಲು ಇದು ಸೂಕ್ತ ಕಾಲ: ಮಿಥಾಲಿ ರಾಜ್
ಐಸಿಸಿ ಮಹಿಳಾ ವಿಶ್ವಕಪ್ ಸೋಲಿನ ಬಳಿಕ ಟೀಂ ಇಂಡಿಯಾದ ನಾಯಕಿ ಮಿಥಾಲಿ ರಾಜ್ ಮಹಿಳಾ ಐಪಿಎಲ್ ಆರಂಭಿಸಲು ಇದು ಸೂಕ್ತ ಕಾಲ ಎಂದು ಹೇಳಿದ್ದಾರೆ...

Published On :
ಐಸಿಸಿ ಮಹಿಳಾ ವಿಶ್ವಕಪ್ ಸೋಲಿನ ಬಳಿಕ ಟೀಂ ಇಂಡಿಯಾದ ನಾಯಕಿ ಮಿಥಾಲಿ ರಾಜ್ ಮಹಿಳಾ ಐಪಿಎಲ್ ಆರಂಭಿಸಲು ಇದು ಸೂಕ್ತ ಕಾಲ ಎಂದು ಹೇಳಿದ್ದಾರೆ.
ಕಳೆದ ಕೆಲ ವರ್ಷಕ್ಕೆ ಹೋಲಿಸಿದರೆ ನಮ್ಮ ತಂಡ ಭಾರೀ ಸುಧಾರಣೆ ಕಂಡಿದೆ. ಆಟಗಾರ್ತಿಯರಿಗೆ ಅತ್ಯುತ್ತಮ ಭವಿಷ್ಯವಿದೆ. ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ(ಬಿಸಿಸಿಐ)ಗೂ ಕೂಡ ನಮ್ಮ ಸಾಧನೆ ಬಗ್ಗೆ ಹೆಮ್ಮೆ ಇದೆ ಎನ್ನುವುದು ನಮ್ಮ ನಂಬಿಕೆ ಎಂದರು.
ಇನ್ನು ಮಹಿಳಾ ಬಿಗ್ ಬ್ಯಾಶ್ ನಲ್ಲಿ ನಮ್ಮ ಆಟಗಾರ್ತಿಯರು ಕಾಣಿಸಿಕೊಂಡಿದ್ದಾರೆ. ಅಭಿಮಾನಿಗಳು ಖಂಡಿತವಾಗಿಯೂ ಮಹಿಳಾ ಐಪಿಎಲ್ ಗೂ ಬೆಂಬಲ ನೀಡಲಿದ್ದಾರೆ ಎಂದು ಮಿಥಾಲಿ ರಾಜ್ ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Cricketಕ್ರಿಕೆಟ್ಟೀಂ ಇಂಡಿಯಾTeam IndiaIndian Premier Leagueಇಂಡಿಯನ್ ಪ್ರಿಮಿಯರ್ ಲೀಗ್Mithali Rajಮಿಥಾಲಿ ರಾಜ್
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


