ಕ್ರಿಕೆಟ್

ಸಿಕ್ಸರ್ ಸರದಾರರು: ಟಿ20ಯಲ್ಲಿ ಯುವಿ ಬಳಿಕ ಒಂದೇ ಓವರ್‌ನಲ್ಲಿ 6 ಸಿಕ್ಸ್ ಸಿಡಿಸಿದ ರಾಸ್ ವೈಟ್ಲಿ

ಟೀಂ ಇಂಡಿಯಾದ ಸ್ಫೋಟಕ ಬ್ಯಾಟ್ಸ್ ಮನ್ ಯುವರಾಜ್ ಸಿಂಗ್ ವಿಶ್ವಕಪ್ ಟಿ20 ಪಂದ್ಯದಲ್ಲಿ ಇಂಗ್ಲೆಂಡ್ ವಿರುದ್ಧ ಒಂದೇ ಓವರ್ನಲ್ಲಿ 6 ಸಿಕ್ಸರ್ ಸಿಡಿಸಿ ಮೆರೆದಿದ್ದರು...

ಸಿಕ್ಸರ್ ಸರದಾರರು: ಟಿ20ಯಲ್ಲಿ ಯುವಿ ಬಳಿಕ ಒಂದೇ ಓವರ್‌ನಲ್ಲಿ 6 ಸಿಕ್ಸ್ ಸಿಡಿಸಿದ ರಾಸ್ ವೈಟ್ಲಿ
ಯುವರಾಜ್ ಸಿಂಗ್, ರಾಸ್ ವೈಟ್ಲಿ
Published On :
ಲಂಡನ್: ಟೀಂ ಇಂಡಿಯಾದ ಸ್ಫೋಟಕ ಬ್ಯಾಟ್ಸ್ ಮನ್ ಯುವರಾಜ್ ಸಿಂಗ್ ವಿಶ್ವಕಪ್ ಟಿ20 ಪಂದ್ಯದಲ್ಲಿ ಇಂಗ್ಲೆಂಡ್ ವಿರುದ್ಧ ಒಂದೇ ಓವರ್ನಲ್ಲಿ 6 ಸಿಕ್ಸರ್ ಸಿಡಿಸಿ ಮೆರೆದಿದ್ದರು. ಇದೀಗ ನ್ಯಾಟ್ ವೆಸ್ಟ್ ಟಿ20 ಬ್ಲಾಸ್ಟ್ ನಲ್ಲಿ ಇಂಗ್ಲೆಂಡ್ ಬ್ಯಾಟ್ಸ್ ಮನ್ ರಾಸ್ ವೈಟ್ಲಿ 6 ಸಿಕ್ಸರ್ ಬಾರಿಸಿ ಸುದ್ದಿಯಾಗಿದ್ದಾರೆ. 
ವೆರ್ಸೆಸ್ಟ್ ರ್ಶೈರ್ ಬ್ಯಾಟ್ಸ್ ಮನ್ ರಾಸ್ ವೈಟ್ಲಿ ಯಾರ್ಕ್ ಶೈರ್ ಎಡಗೈ ಸ್ಪಿನ್ನರ್ ಕಾರ್ಲ್ ಕಾವರ್ ಅವರ ಒಂದೇ ಓವರ್ ನಲ್ಲಿ ಆರು ಸಿಕ್ಸರ್ ಬಾರಿಸಿ ದಾಖಲೆ ಮಾಡಿದ್ದಾರೆ. 
ಕ್ರಿಕೆಟ್ ಇತಿಹಾಸದಲ್ಲಿ ಮೊದಲ ಬಾರಿಗೆ 1968ರಲ್ಲಿ ನಾಟಿಂಗ್ ಹ್ಯಾಮ್ ಶೈರ್ ಪರ ವೆಸ್ಟ್ ಇಂಡೀಸ್ ನ ಗ್ಯಾರಿ ಸೋಬರ್ಸ್ ಒಂದೇ ಓವರ್ ನಲ್ಲಿ ಆರು ಸಿಕ್ಸರ್ ಬಾರಿಸಿ ಮುನ್ನಡಿ ಬರೆದಿದ್ದರು.
ರವಿಶಾಸ್ತ್ರಿ 1985ರಲ್ಲಿ ರಣಜಿ ಪಂದ್ಯದಲ್ಲಿ ತಿಲಕ್ ರಾಜ್ ಓವರ್ ನಲ್ಲಿ ಆರು ಸಿಕ್ಸರ್ ಬಾರಿಸಿದ್ದರು. 
Story image
2007ರಲ್ಲಿ ನಡೆದ ಐಸಿಸಿ ಏಕದಿನ ವಿಶ್ವಕಪ್ ಪಂದ್ಯಾವಳಿಯಲ್ಲಿ ದಕ್ಷಿಣ ಆಫ್ರಿಕಾದ ಆಟಗಾರ ಹರ್ಶೇಲ್ ಗಿಬ್ಸ್ ಒಂದೇ ಓವರ್ ನಲ್ಲಿ ಆರು ಸಿಕ್ಸ ಬಾರಿಸಿದ್ದರು.
ಟೀಂ ಇಂಡಿಯಾದ ಸ್ಫೋಟಕ ಬ್ಯಾಟ್ಸ್ ಮನ್ ಯುವರಾಜ್ ಸಿಂಗ್ ವಿಶ್ವಕಪ್ ಟಿ20 ಪಂದ್ಯದಲ್ಲಿ ಇಂಗ್ಲೆಂಡ್ ವಿರುದ್ಧ ಒಂದೇ ಓವರ್ನಲ್ಲಿ 6 ಸಿಕ್ಸರ್ ಸಿಡಿಸಿ ಮೆರೆದಿದ್ದರು. 

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.