ಟೀಂ ಇಂಡಿಯಾ ವಿರುದ್ಧ ದಕ್ಷಿಣ ಆಫ್ರಿಕಾ ಸೋಲಿಗೆ ಟ್ವೀಟರಿಗರಿಂದ ಹಾಸ್ಯಭರಿತ ಟ್ವೀಟ್
ಚಾಂಪಿಯನ್ಸ್ ಟ್ರೋಫಿ ಪಂದ್ಯಾವಳಿಯ ಟೀಂ ಇಂಡಿಯಾ ವಿರುದ್ಧದ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ತಂಡ ಸೋಲು ಕಾಣುವ ಮೂಲಕ ಮತ್ತೇ ಚೋಕರ್ಸ್ ಹಣೆಯನ್ನು...

Published On :
ಚಾಂಪಿಯನ್ಸ್ ಟ್ರೋಫಿ ಪಂದ್ಯಾವಳಿಯ ಟೀಂ ಇಂಡಿಯಾ ವಿರುದ್ಧದ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ತಂಡ ಸೋಲು ಕಾಣುವ ಮೂಲಕ ಮತ್ತೇ ಚೋಕರ್ಸ್ ಹಣೆಯನ್ನು ಮುಂದುವರೆಸಿದೆ. ಐಸಿಸಿ ಏಕದಿನ ರ್ಯಾಂಕಿಂಗ್ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿರುವ ದಕ್ಷಿಣ ಆಫ್ರಿಕಾ ಬಲಿಷ್ಠ ಪಡೆಯನ್ನೇ ಹೊಂದಿತ್ತು. ಆದರೆ ಯಾವುದೇ ಟೂರ್ನಿಯನ್ನು ಗೆಲ್ಲದೆ ಚೋಕರ್ಸ್ ಹಣೆಪಟ್ಟಿಯನ್ನು ಕಟ್ಟಿಕೊಂಡಿದೆ.
ಇನ್ನು ದಕ್ಷಿಣ ಆಫ್ರಿಕಾ ಸೋಲಿನ ಕುರಿತು ಟ್ವೀಟರಿಗರು ಕೆಲವೊಂದು ಹಾಸ್ಯಭರಿತ ಟ್ವೀಟ್ ಗಳನ್ನು ಮಾಡುತ್ತಿದ್ದಾರೆ.
Pakistani: ya allah! Make India loose this game.
Allah: ok
Pakistani: wtf! Indian won.
Allah: tere "lose" ki spelling galat thi
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
indiaಭಾರತVirat Kohliವಿರಾಟ್ ಕೊಹ್ಲಿದಕ್ಷಿಣ ಆಫ್ರಿಕಾSouth AfricaChampions Trophy 2017ಚಾಂಪಿಯನ್ಸ್ ಟ್ರೋಫಿ 2017
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


