ವೆಸ್ಟ್ ಇಂಡೀಸ್ ಪ್ರವಾಸಕ್ಕೆ ಭಾರತ ತಂಡ ಆಯ್ಕೆ: ರೋಹಿತ್, ಬುಮ್ರಾಗೆ ವಿಶ್ರಾಂತಿ
ಚಾಂಪಿಯನ್ಸ್ ಟ್ರೋಫಿ ಪಂದ್ಯಾವಳಿ ಬಳಿಕ ಭಾರತ ವೆಸ್ಟ್ ಇಂಡೀಸ್ ಪ್ರವಾಸ ಕೈಗೊಳ್ಳಲಿದ್ದು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ(ಬಿಸಿಸಿಐ) ಭಾರತ ತಂಡವನ್ನು ಪ್ರಕಟಿಸಿದೆ...

Published On :
ಚಾಂಪಿಯನ್ಸ್ ಟ್ರೋಫಿ ಪಂದ್ಯಾವಳಿ ಬಳಿಕ ಭಾರತ ವೆಸ್ಟ್ ಇಂಡೀಸ್ ಪ್ರವಾಸ ಕೈಗೊಳ್ಳಲಿದ್ದು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ(ಬಿಸಿಸಿಐ) ಭಾರತ ತಂಡವನ್ನು ಪ್ರಕಟಿಸಿದೆ.
ಬಿಸಿಸಿಐ ಈ ಬಾರಿ ವೆಸ್ಟ್ ಇಂಡೀಸ್ ಪ್ರವಾಸದಿಂದ ರೋಹಿತ್ ಶರ್ಮಾ ಮತ್ತು ಜಸ್ ಪ್ರೀತ್ ಬುಮ್ರಾಗೆ ಕೊಕ್ ನೀಡಿದೆ. ಇನ್ನು ಏಕದಿನ ತಂಡದಲ್ಲಿ ಮೊದಲ ಬಾರಿಗೆ ರಿಷಬ್ ಪಂತ್ ಸ್ಥಾನಪಡೆದಿದ್ದಾರೆ.
ವೆಸ್ಟ್ ಇಂಡೀಸ್ ಪ್ರವಾಸದಲ್ಲಿ ಭಾರತ ಐದು ಏಕದಿನ ಪಂದ್ಯ ಮತ್ತು ಒಂದು ಟಿ20 ಪಂದ್ಯವನ್ನಾಡಲಿದೆ.
ಭಾರತ ತಂಡ
ಶಿಖರ್ ಧವನ್, ರಿಶಭ್ ಪಂತ್, ಅಜಿಂಕ್ಯ ರಹಾನೆ, ವಿರಾಟ್ ಕೊಹ್ಲಿ, ಯುವರಾಜ್ ಸಿಂಗ್, ಎಂಎಸ್ ಧೋನಿ, ಕೇದಾರ್ ಜಾದವ್, ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ಆರ್ ಅಶ್ವಿನ್, ಭುವನೇಶ್ವರ್ ಕುಮಾರ್, ದಿನೇಶ್ ಕಾರ್ತಿಕ್, ಮೊಹಮ್ಮದ್ ಶಮಿ, ಉಮೇಶ್ ಯಾದವ್, ಕುಲ್ದೀಪ್ ಯಾದವ್
ಏಕದಿನ ಪಂದ್ಯ ವೇಳಾಪಟ್ಟಿ
ಜೂನ್ 23: ಮೊದಲ ಏಕದಿನ ಪಂದ್ಯ, ಕ್ವೀನ್ಸ್ ಪಾರ್ಕ್ ಓವಲ್
ಜೂನ್ 25: ಎರಡನೇ ಏಕದಿನ ಪಂದ್ಯ, ಕ್ವೀನ್ಸ್ ಪಾರ್ಕ್ ಓವಲ್
ಜೂನ್ 30: ಮೂರನೇ ಏಕದಿನ ಪಂದ್ಯ, ಎಸ್ವಿಆರ್ಎಸ್
ಜುಲೈ 2: ನಾಲ್ಕನೇ ಏಕದಿನ ಪಂದ್ಯ, ಎಸ್ವಿಆರ್ಎಸ್
ಜುಲೈ 6: ಐದನೇ ಏಕದಿನ ಪಂದ್ಯ, ಸಬೀನ್ ಪಾರ್ಕ್
ಜುಲೈ 9: ಮೊದಲ ಟಿ20 ಪಂದ್ಯ, ಸಬೀನ್ ಪಾರ್ಕ್
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


