ಕ್ರಿಕೆಟ್

ಚಾಂಪಿಯನ್ಸ್ ಟ್ರೋಫಿ ಫೈನಲ್‌ಗೆ ಭಾರತ ಲಗ್ಗೆ, ತಂಡವನ್ನು ಪ್ರಶಂಸಿಸಿದ ಸಚಿನ್, ಸೆಹ್ವಾಗ್

ಚಾಂಪಿಯನ್ಸ್ ಟ್ರೋಫಿ ಪಂದ್ಯಾವಳಿಯಲ್ಲಿ ಉತ್ತಮ ಪ್ರದರ್ಶನ ನೀಡುತ್ತಿರುವ ವಿರಾಟ್ ಕೊಹ್ಲಿ ನೇತೃತ್ವದ ಟೀಂ ಇಂಡಿಯಾ ಸೆಮಿಫೈನಲ್ ಪಂದ್ಯದಲ್ಲಿ ಬಾಂಗ್ಲಾದೇಶವನ್ನು...

ಚಾಂಪಿಯನ್ಸ್ ಟ್ರೋಫಿ ಫೈನಲ್‌ಗೆ ಭಾರತ ಲಗ್ಗೆ, ತಂಡವನ್ನು ಪ್ರಶಂಸಿಸಿದ ಸಚಿನ್, ಸೆಹ್ವಾಗ್
ಟೀಂ ಇಂಡಿಯಾ
Published On :
ನವದೆಹಲಿ: ಚಾಂಪಿಯನ್ಸ್ ಟ್ರೋಫಿ ಪಂದ್ಯಾವಳಿಯಲ್ಲಿ ಉತ್ತಮ ಪ್ರದರ್ಶನ ನೀಡುತ್ತಿರುವ ವಿರಾಟ್ ಕೊಹ್ಲಿ ನೇತೃತ್ವದ ಟೀಂ ಇಂಡಿಯಾ ಸೆಮಿಫೈನಲ್ ಪಂದ್ಯದಲ್ಲಿ ಬಾಂಗ್ಲಾದೇಶವನ್ನು ಮಣಿಸಿ ಫೈನಲ್ ಗೆ ಲಗ್ಗೆ ಇಟ್ಟಿದ್ದು ಇದಕ್ಕೆ ಕ್ರಿಕೆಟ್ ದಿಗ್ಗಜರು ಪ್ರಶಂಸಿಸಿದ್ದಾರೆ. 
ಲಂಡನ್ ನಲ್ಲಿ ನಡೆದ ಎರಡನೇ ಸೆಮಿಫೈನಲ್ ಪಂದ್ಯದಲ್ಲಿ ಟೀಂ ಇಂಡಿಯಾ ಬಾಂಗ್ಲಾದೇಶದ ವಿರುದ್ಧ ಭರ್ಜರಿ 9 ವಿಕೆಟ್ ಗಳಿಂದ ಜಯ ಗಳಿಸಿತ್ತು. ಇದಕ್ಕೆ ಮಾಜಿ ಕ್ರಿಕೆಟ್ ದಿಗ್ದಜರಾದ ಸಚಿನ್ ತೆಂಡೂಲ್ಕರ್, ವೀರೇಂದ್ರ ಸೆಹ್ವಾಗ್, ಹರ್ಭಜನ್ ಸಿಂಗ್, ಸುರೇಶ್ ರೈನಾ, ಶಾಹೀದ್ ಅಫ್ರಿದಿ ಶುಭಾಶಯ ಹೇಳಿದ್ದಾರೆ. 
ಇದಕ್ಕೆ ಕ್ರಿಕೆಟ್ ದಿಗ್ದಜ ಸಚಿನ್ ತೆಂಡೂಲ್ಕರ್ ಅವರು ಹೆಮ್ಮೆಯ ವಿಷಯ. ಧನ್ಯವಾದ ಟೀಂ ಇಂಡಿಯಾ. ಅತ್ಯುತ್ತಮ ಪ್ರದರ್ಶನ ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ, ರಶಿಖರ್ ಧವನ್, ಪಾಕಿಸ್ತಾನ ವಿರುದ್ಧದ ಫೈನಲ್ ಪಂದ್ಯಕ್ಕೆ ನನ್ನ ಶುಭಾಶಯಗಳು ಎಂದು ಟ್ವೀಟ್ ಮಾಡಿದ್ದಾರೆ. 

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.