ಐಸಿಸಿ ಮಹಿಳಾ ವಿಶ್ವಕಪ್: ವನಿತೆಯರ ಗೆಲುವು ಶ್ಲಾಘಿಸಿದ ಪುರುಷರ ತಂಡ!
ಇಂಗ್ಲೆಂಡ್ ತಂಡವನ್ನು ಮಣಿಸಿದ ಭಾರತ ವನಿತೆಯರ ತಂಡಕ್ಕೆ ಅಭಿನಂದನೆಗಳ ಮಹಾಪೂರವೇ ಹರಿದು ಬರುತ್ತಿದ್ದು, ಮಿಥಾಲಿ ರಾಜ್ ಪಡೆಗೆ ಹಾಲಿ ಪುರುಷರ ಕ್ರಿಕೆಟ್ ತಂಡದ ಸದಸ್ಯರು ಶ್ಲಾಘಿಸಿದ್ದಾರೆ.

Published On :
ನವದೆಹಲಿ: ಐಸಿಸಿ ಮಹಿಳಾ ವಿಶ್ವಕಪ್ ಟೂರ್ನಿಯಲ್ಲಿ ಆರಂಭಿಕ ಪಂದ್ಯದಲ್ಲೇ ಇಂಗ್ಲೆಂಡ್ ತಂಡವನ್ನು ಮಣಿಸಿದ ಭಾರತ ವನಿತೆಯರ ತಂಡಕ್ಕೆ ಅಭಿನಂದನೆಗಳ ಮಹಾಪೂರವೇ ಹರಿದು ಬರುತ್ತಿದ್ದು, ಮಿಥಾಲಿ ರಾಜ್ ಪಡೆಗೆ ಹಾಲಿ ಪುರುಷರ ಕ್ರಿಕೆಟ್ ತಂಡದ ಸದಸ್ಯರು ಶ್ಲಾಘಿಸಿದ್ದಾರೆ.
ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಮಿಥಾಲಿ ರಾಜ್ ಪಡೆಯ ಪ್ರದರ್ಶನವನ್ನು ಆಟಗಾರರು ಕೊಂಡಾಡಿದ್ದು, ಪ್ರಮುಖವಾಗಿ ಕ್ರಿಕೆಟ್ ದೇವರು ಸಚಿನ್ ತೆಂಡೂಲ್ಕರ್ ಅವರು ಮಂದಾನಾ, ಮಿಥಾಲಿ ಹಾಗೂ ರಾತ್ ಅವರ ಬ್ಯಾಟಿಂಗ್ ಅನ್ನು ಕೊಂಡಾಡಿದ್ದಾರೆ.
ಇನ್ನು ಯಾವ ಆಟಗಾರರು ಏನೆಂದು ಟ್ವೀಟ್ ಮಾಡಿದ್ದಾರೆ ಎಂದರೆ....
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Cricketಕ್ರಿಕೆಟ್ನವದೆಹಲಿNew Delhiindiaಭಾರತಐಸಿಸಿಇಂಗ್ಲೆಂಡ್EnglandICCMithali Rajಮಿಥಾಲಿ ರಾಜ್ಮಹಿಳಾ ವಿಶ್ವಕಪ್Women\'s World cup
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


