ಕ್ರಿಕೆಟ್

ಕೊಹ್ಲಿ ಡ್ರೆಸ್ಸಿಂಗ್ ರೂಂ ಕಿಂಡಿಯಲ್ಲಿ ಇಣುಕುವ ಫೋಟೋ ಬಳಸಿಕೊಂಡು ಟ್ವೀಟರಿಗರಿಂದ ಜೋಕ್ಸ್

ಚಾಂಪಿಯನ್ಸ್ ಟ್ರೋಫಿ ಫೈನಲ್ ಪಂದ್ಯದಲ್ಲಿ ಪಾಕಿಸ್ತಾನ ವಿರುದ್ಧದ ಹೀನಾಯ ಸೋಲನ್ನು ಅಭಿಮಾನಿಗಳು ಇನ್ನೂ ಮರೆತಿಲ್ಲ. ಇದೀಗ ಟೀಂ ಇಂಡಿಯಾ ನಾಯಕ ವಿರಾಟ್...

ಕೊಹ್ಲಿ ಡ್ರೆಸ್ಸಿಂಗ್ ರೂಂ ಕಿಂಡಿಯಲ್ಲಿ ಇಣುಕುವ ಫೋಟೋ ಬಳಸಿಕೊಂಡು ಟ್ವೀಟರಿಗರಿಂದ ಜೋಕ್ಸ್
ವಿರಾಟ್ ಕೊಹ್ಲಿ
Published On :
ನವದೆಹಲಿ: ಚಾಂಪಿಯನ್ಸ್ ಟ್ರೋಫಿ ಫೈನಲ್ ಪಂದ್ಯದಲ್ಲಿ ಪಾಕಿಸ್ತಾನ ವಿರುದ್ಧದ ಹೀನಾಯ ಸೋಲನ್ನು ಅಭಿಮಾನಿಗಳು ಇನ್ನೂ ಮರೆತಿಲ್ಲ. ಇದೀಗ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಅವರ ಫೋಟೋವನ್ನು ಬಳಸಿಕೊಂಡು ಟ್ವೀಟರಿಗರು ತಮಾಷೆಯ ಟ್ವೀಟ್ ಗಳನ್ನು ಮಾಡುತ್ತಿದ್ದಾರೆ. 
ಸದ್ಯ ಟೀಂ ಇಂಡಿಯಾ ವೆಸ್ಟ್ ಇಂಡೀಸ್ ಪ್ರವಾಸದಲ್ಲಿದ್ದು ಮೊದಲ ಏಕದಿನ ಪಂದ್ಯ ಮಳೆಯಿಂದ ರದ್ದಾಗಿತ್ತು. ಈ ಸಂದರ್ಭದಲ್ಲಿ ಕೊಹ್ಲಿ ಡ್ರೆಸಿಂಗ್ ರೂಂ ಒಳಗಡೆಯ ಕಿಂಡಿಯೊಂದರಲ್ಲಿ ಇಣುಕಿ ನೋಡುತ್ತಿರುವ ಫೋಟೋವನ್ನು ಬಳಸಿಕೊಂಡು ಅಭಿಮಾನಿಗಳು  ವ್ಯಂಗ್ಯವಾಡಿದ್ದಾರೆ. 
ಟ್ವೀಟರಿಗರು 'ಒಳಗೆ ಅನುಷ್ಕಾ ಇದ್ದಾರಾ'? 'ಕೋಚ್ ಅನಿಲ್ ಕುಂಬ್ಳೆ ಬರುತ್ತಿದ್ದಾರೆ ಟಿವಿ ಬಂದ್ ಮಾಡಿ', 'ಜಡೇಜಾ ಆಚೆ ಬಾ ಪಾಂಡ್ಯ ಹೊಡೆಯೊಲ್ಲ' ಎಂಬಿತ್ಯಾದಿ ಜೋಕ್ ಗಳನ್ನು ಮಾಡುತ್ತಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.