ಕ್ರಿಕೆಟ್

ಐಸಿಸಿ ಮಹಿಳಾ ಏಕದಿನ ವಿಶ್ವಕಪ್: ವಿಂಡೀಸ್ ವಿರುದ್ಧ ಟೀಂ ಇಂಡಿಯಾಗೆ 7 ವಿಕೆಟ್ ಜಯ

ಐಸಿಸಿ ಮಹಿಳಾ ವಿಶ್ವಕಪ್ ನಲ್ಲಿ ಭಾರತದ ಮಹಿಳಾ ತಂಡ ಗೆಲುವಿನ ನಾಗಾಲೋಟ ಮುಂದುವರೆಸಿದೆ. ವೆಸ್ಟ್ ಇಂಡೀಸ್ ವಿರುದ್ಧದ ಪಂದ್ಯದಲ್ಲಿ ಭಾರತ ಏಳು...

ಐಸಿಸಿ ಮಹಿಳಾ ಏಕದಿನ ವಿಶ್ವಕಪ್: ವಿಂಡೀಸ್ ವಿರುದ್ಧ ಟೀಂ ಇಂಡಿಯಾಗೆ 7 ವಿಕೆಟ್ ಜಯ
ಭಾರತ
Published On :
ಟಾಂಟನ್: ಐಸಿಸಿ ಮಹಿಳಾ ವಿಶ್ವಕಪ್ ನಲ್ಲಿ ಭಾರತದ ಮಹಿಳಾ ತಂಡ ಗೆಲುವಿನ ನಾಗಾಲೋಟ ಮುಂದುವರೆಸಿದೆ. ವೆಸ್ಟ್ ಇಂಡೀಸ್ ವಿರುದ್ಧದ ಪಂದ್ಯದಲ್ಲಿ ಭಾರತ ಏಳು ವಿಕೆಟ್ ಗಳಿಂದ ಜಯ ಗಳಿಸಿದೆ. 
ಮೊದಲು ಬ್ಯಾಟಿಂಗ್ ಮಾಡಿದ ವೆಸ್ಟ್ ಇಂಡೀಸ್ ನಿಗದಿತ ಓವರ್ ನಲ್ಲಿ 8 ವಿಕೆಟ್ ನಷ್ಟಕ್ಕೆ 183 ರನ್ ಬಾರಿಸಿತ್ತು. 184 ಗುರಿ ಬೆನ್ನಟ್ಟಿದ ಟೀಂ ಇಂಡಿಯಾ ಮಹಿಳಾ ತಂಡ 42.3 ಓವರ್ ನಲ್ಲಿ 3 ವಿಕೆಟ್ ನಷ್ಟಕ್ಕೆ 186 ರನ್ ಸಿಡಿಸುವ ಮೂಲಕ ಗೆಲುವಿನ ನಗೆ ಬೀರಿತು. 
ಭಾರತ ಪರ ಸ್ಮತಿ ಮಂದನಾ(106 ರನ್) ಅಮೋಘ ಶತಕ ಸಿಡಿಸಿ ಟೀಂ ಇಂಡಿಯಾ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದರು. ಇನ್ನು ಟೂರ್ನಿಯಲ್ಲಿ ಭಾರತ ಆಡಿರುವ ಎರಡು ಪಂದ್ಯಗಳಲ್ಲೂ ಜಯ ಗಳಿಸಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.