ಬೆಂಗಳೂರು ಟೆಸ್ಟ್: ಗೆಲುವಿನ ಸನಿಹದಲ್ಲಿ ಭಾರತ, ಗೆಲ್ಲಲು 2 ವಿಕೆಟ್
ಆಸ್ಟ್ರೇಲಿಯಾ ವಿರುದ್ಧದ ಎರಡನೇ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾ ಗೆಲುವಿನ ಸನಿಹದಲ್ಲಿದೆ...

Published On :
ಬೆಂಗಳೂರು: ಆಸ್ಟ್ರೇಲಿಯಾ ವಿರುದ್ಧದ ಎರಡನೇ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾ ಗೆಲುವಿನ ಸನಿಹದಲ್ಲಿದೆ.
ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಎರಡನೇ ಟೆಸ್ಟ್ ಪಂದ್ಯದ ದ್ವಿತೀಯ ಇನ್ನಿಂಗ್ಸ್ ನಲ್ಲಿ ಗೆಲ್ಲಲು 188 ರನ್ ಗಳ ಗುರಿ ಪಡೆದಿದ್ದ ಆಸ್ಟ್ರೇಲಿಯಾ 109 ರನ್ ಗಳಿಗೆ 8 ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿದೆ.
ಟಾಸ್ ಗೆದ್ದು ಇನ್ನಿಂಗ್ಸ್ ಆರಂಭಿಸಿದ್ದ ಟೀಂ ಇಂಡಿಯಾ 189 ರನ್ ಗಳಿಗೆ ಆಲೌಟ್ ಆಗಿತ್ತು. ಬಳಿಕ ಇನ್ನಿಂಗ್ಸ್ ಪ್ರಾರಂಭಿಸಿದ್ದ ಆಸ್ಟ್ರೇಲಿಯಾ 276 ರನ್ ಗಳಿಗೆ ಆಲೌಟ್ ಆಗಿ 87 ರನ್ ಮುನ್ನಡೆ ಸಾಧಿಸಿತ್ತು. ನಂತರ ಬ್ಯಾಟ್ ಮಾಡಿದ ಭಾರತ ಎಚ್ಚರಿಕೆಯ ಬ್ಯಾಟಿಂಗ್ ಮಾಡಿ 274 ರನ್ ಗಳಿಸಿತು. ಭಾರತ ನೀಡಿದ 188 ರನ್ ಗಳ ಗುರಿ ಬೆನ್ನಟ್ಟಿರುವ ಆಸ್ಟ್ರೇಲಿಯಾಗೆ ಗೆಲ್ಲಲು 2 ವಿಕೆಟ್ ನಲ್ಲಿ 80 ರನ್ ಸಿಡಿಸಿಬೇಕಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


