ಮತ್ತೆ ಹರ್ಷ ಭೋಗ್ಲೆ ಕಮೆಂಟ್ರಿ ಕೇಳಬಹುದು!
ಕ್ರಿಕೆಟ್ ವಿಶ್ಲೇಷಕ ಹಾಗೂ ಪಂದ್ಯ ವೀಕ್ಷಕ ವಿವರಣೆಗಾರ ಹರ್ಷ ಭೋಗ್ಲೆ ಮತ್ತೆ ಕ್ರಿಕೆಟ್ ವಿಶ್ಲೇಷಣೆ ಮಾಡಲಿದ್ದಾರೆ...

Published On :
ಮುಂಬೈ: ಕ್ರಿಕೆಟ್ ವಿಶ್ಲೇಷಕ ಹಾಗೂ ಪಂದ್ಯ ವೀಕ್ಷಕ ವಿವರಣೆಗಾರ ಹರ್ಷ ಭೋಗ್ಲೆ ಮತ್ತೆ ಕ್ರಿಕೆಟ್ ವಿಶ್ಲೇಷಣೆ ಮಾಡಲಿದ್ದಾರೆ.
ಕಳೆದ ವರ್ಷ ಐಸಿಸಿ ಟಿ20 ವಿಶ್ವಕಪ್ ವೇಳೆ ಭಾರತದ ಆಟಗಾರರ ವಿರುದ್ಧ ಕಟುವಾದ ಪದ ಪ್ರಯೋಗ ಮಾಡಿದ್ದ ಹರ್ಷ ವಿರುದ್ಧ ಟೀಕೆಗಳು ಕೇಳಿಬಂದಿತ್ತು.
ಬಾಲಿವುಡ್ ನಟ ಅಮಿತಾಬ್ ಬಚ್ಚನ್ ಹರ್ಷ ವಿರುದ್ಧ ಟ್ವೀಟ್ ಮಾಡಿದ್ದರು. ಬಚ್ಚನ್ ಟ್ವೀಟ್ ಅನ್ನೇ ಧೋನಿ ರೀಟ್ವೀಟ್ ಮಾಡಿದ್ದರು. ವಿರಾಟ್ ಕೊಹ್ಲಿ ಹಾಗೂ ಮುರಳಿ ವಿಜಯ್ ಸಹ ಭೋಗ್ಲೆ ವಿರುದ್ಧ ಬಿಸಿಸಿಐ ಬಳಿ ಅಸಮಾಧಾನ ತೋಡಿಕೊಂಡಿದ್ದರು. ಇದರಿಂದ 2016ರ ಐಪಿಎಲ್ ವೀಕ್ಷಕ ವಿರಣೆಯಿಂದ ಭೋಗ್ಲೆಗೆ ಕೊಕ್ ನೀಡಲಾಗಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


