ಹರ್ಭಜನ್ ಪುತ್ರಿಯೊಂದಿಗೆ ವಿರಾಟ್ ಕೊಹ್ಲಿ ಮುದ್ದಾದ ಸೆಲ್ಫಿ, ವೈರಲ್
ಟೀಂ ಇಂಡಿಯಾದ ನಾಯಕ ವಿರಾಟ್ ಕೊಹ್ಲಿ ಮುಂಬೈ ಇಂಡಿಯನ್ಸ್ ಆಟಗಾರ ಹರ್ಭಜನ್ ಸಿಂಗ್ ಮತ್ತು ಗೀತಾ ಬಸ್ರ ಅವರ ಪುತ್ರಿ ಹಿನಯ ಜತೆಗಿನ ಸೆಲ್ಫಿಯನ್ನು ಸಾಮಾಜಿಕ...

Published On :
ಟೀಂ ಇಂಡಿಯಾದ ನಾಯಕ ವಿರಾಟ್ ಕೊಹ್ಲಿ ಮುಂಬೈ ಇಂಡಿಯನ್ಸ್ ಆಟಗಾರ ಹರ್ಭಜನ್ ಸಿಂಗ್ ಮತ್ತು ಗೀತಾ ಬಸ್ರ ಅವರ ಪುತ್ರಿ ಹಿನಯ ಜತೆಗಿನ ಸೆಲ್ಫಿಯನ್ನು ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್ ಮಾಡಿದ್ದಾರೆ.
ವಾಂಖೆಡೆ ಕ್ರೀಡಾಂಗಣದಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಸೋಮವಾರ ಸೆಣೆಸಿತ್ತು. ಈ ಪಂದ್ಯದಲ್ಲಿ ಆರ್ಸಿಬಿ ಸೋಲಿನ ಮೂಲಕ ಐಪಿಎಲ್ ಪ್ಲೇ ಆಫ್ ಕನಸು ನುಚ್ಚುನೂರಾಗಿದೆ. ಈ ಮಧ್ಯೆ ಟೀಂ ಇಂಡಿಯಾದ ಹಿರಿಯ ಆಟಗಾರ ಹರ್ಭಜನ್ ಸಿಂಗ್ ಕುಟುಂಬವನ್ನು ಭೇಟಿ ಮಾಡಿದ ವಿರಾಟ್ ಕೊಹ್ಲಿ ಹಿನಯ ಜತೆ ಸೆಲ್ಫಿ ಕ್ಲಿಕಿಸಿಕೊಂಡಿದ್ದು ಇನ್ ಸ್ಟಾಗ್ರಾಮ್ ನಲ್ಲಿ ಪೋಸ್ಟ್ ಮಾಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Cricketಕ್ರಿಕೆಟ್Virat Kohliವಿರಾಟ್ ಕೊಹ್ಲಿHarbhajan Singhಹರ್ಭಜನ್ ಸಿಂಗ್Adorable selfieHinayaಆರಾಧ್ಯ ಸೆಲ್ಫಿಹಿನಯ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


