ಚಾಂಪಿಯನ್ಸ್ ಟ್ರೋಫಿಗೆ ಟೀಂ ಇಂಡಿಯಾ ತಂಡ ಪ್ರಕಟ
ಇಂಗ್ಲೆಂಡ್ ನಲ್ಲಿ ಜೂನ್ 1ರಿಂದ ಆರಂಭಗೊಳ್ಳಲಿರುವ ಚಾಂಪಿಯನ್ಸ್ ಟ್ರೋಫಿಗೆ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ(ಬಿಸಿಸಿಐ) ಟೀಂ ಇಂಡಿಯಾ ತಂಡವನ್ನು ಪ್ರಕಟಿಸಿದೆ...

Published On :
ಇಂಗ್ಲೆಂಡ್ ನಲ್ಲಿ ಜೂನ್ 1ರಿಂದ ಆರಂಭಗೊಳ್ಳಲಿರುವ ಚಾಂಪಿಯನ್ಸ್ ಟ್ರೋಫಿಗೆ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ(ಬಿಸಿಸಿಐ) ಟೀಂ ಇಂಡಿಯಾ ತಂಡವನ್ನು ಪ್ರಕಟಿಸಿದೆ.
ಟೀಂ ಇಂಡಿಯಾ ತಂಡದಲ್ಲಿ ಯಾವುದೇ ಬದಲಾವಣೆಯನ್ನು ಮಾಡಲಾಗಿಲ್ಲ. ಈ ಹಿಂದಿನ ತಂಡವನ್ನೇ ಚಾಂಪಿಯನ್ಸ್ ಟ್ರೋಫಿಗೆ ಆಯ್ಕೆ ಮಾಡಲಾಗಿದೆ.
ಭಾರತ ತಂಡದ ಆಟಗಾರರು
ವಿರಾಟ್ ಕೊಹ್ಲಿ(ನಾಯಕ), ರೋಹಿತ್ ಶರ್ಮಾ, ಶಿಖರ್ ಧವನ್, ಎಂಎಸ್ ಧೋನಿ, ಯುವರಾಜ್ ಸಿಂಗ್, ಮನೀಷ್ ಪಾಂಡೆ, ಅಜಿಂಕ್ಯ ರಹಾನೆ, ಕೇದರ್ ಜಾಧವ್, ಆರ್ ಅಶ್ವಿನ್, ರವೀಂದ್ರ ಜಡೇಜಾ, ಹಾರ್ದಿಕ್ ಪಾಂಡ್ಯ, ಭುವನೇಶ್ವರ್ ಕುಮಾರ್, ಉಮೇಶ್ ಯಾದವ್, ಜಸ್ ಪ್ರೀತ್ ಬೂಮ್ರಾ, ಮೊಹಮ್ಮದ್ ಶಮಿ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


