ಕ್ರಿಕೆಟ್

ಕಳಪೆ ಪ್ರದರ್ಶನ ನೀಡಿದ ಆರ್ಸಿಬಿ ಅಭಿಮಾನಿಗಳ ಮನಸ್ಸಿಗೆ ಆಘಾತ ನೀಡಿದೆ: ವಾಟ್ಸನ್

ಇಂಡಿಯನ್ ಪ್ರಿಮಿಯರ್ ಲೀಗ್(ಐಪಿಎಲ್) 10ನೇ ಆವೃತ್ತಿಯಲ್ಲಿ ಕಳಪೆ ಪ್ರದರ್ಶನ ನೀಡುವ ಮೂಲಕ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಅಭಿಮಾನಿಗಳ...

ಕಳಪೆ ಪ್ರದರ್ಶನ ನೀಡಿದ ಆರ್ಸಿಬಿ ಅಭಿಮಾನಿಗಳ ಮನಸ್ಸಿಗೆ ಆಘಾತ ನೀಡಿದೆ: ವಾಟ್ಸನ್
ಶೇನ್ ವಾಟ್ಸನ್
Published On :
ಬೆಂಗಳೂರು: ಇಂಡಿಯನ್ ಪ್ರಿಮಿಯರ್ ಲೀಗ್(ಐಪಿಎಲ್) 10ನೇ ಆವೃತ್ತಿಯಲ್ಲಿ ಕಳಪೆ ಪ್ರದರ್ಶನ ನೀಡುವ ಮೂಲಕ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಅಭಿಮಾನಿಗಳ ಮನಸ್ಸಿಗೆ ಆಘಾತ ನೀಡಿದೆ ಎಂದು ಆರ್ಸಿಬಿ ಆಟಗಾರ ಶೇನ್ ವಾಟ್ಸನ್ ಬೇಸರ ವ್ಯಕ್ತಪಡಿಸಿದ್ದಾರೆ. 
ಪ್ರಸಕ್ತ ಸಾಲಿನ ಐಪಿಎಲ್ ಪಂದ್ಯಾವಳಿ ನನ್ನ ಪಾಲಿನ ಅತ್ಯಂತ ಕೆಟ್ಟ ಟೂರ್ನಿಯಾಗಿತ್ತು. ನಮ್ಮ ಕೆಟ್ಟ ಪ್ರದರ್ಶನದ ನಡುವೆಯೂ ಅಭಿಮಾನಿಗಳ ಬೆಂಬಲ ಸದ ನಮ್ಮನ್ನು ಉತ್ಸಾಹ ಚಿಲುಮೆಗಳಾಗಿ ಮಾಡುತ್ತಿತ್ತು. ಆದರೆ ಅವರ ನಂಬಿಕೆಯನ್ನು ಉಳಿಸಿಕೊಳ್ಳುವಲ್ಲಿ ನಾವು ಎಡೆವಿದ್ದೇವೆ ಎಂದರು. 
ಆರ್ಸಿಬಿಗೆ ಎಷ್ಟು ನಿಷ್ಠಾವಂತ ಅಭಿಮಾನಿಗಳಿದ್ದಾರೆ ಎಂಬುದನ್ನು ಕಳೆದ 2 ವರ್ಷಗಳಲ್ಲಿ ಅರ್ಥ ಮಾಡಿಕೊಂಡೆ . ಕಳೆದ ವರ್ಷ ಆ ನಂಬಿಕೆಯನ್ನು ಉಳಿಸಿಕೊಂಡಿದ್ದೇವು. ಆದರೆ ಈ ಬಾರಿ ಕೆಟ್ಟದಾಗಿ ಆಡುವ ಮೂಲಕ ಅಭಿಮಾನಿಗಳ ಮನಸ್ಸಿಗೆ ಆಘಾತ ತಂದಿದ್ದೇವೆ ಎಂದು ಹೇಳಿದರು. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.