ಕ್ರಿಕೆಟ್

ಚತುಷ್ಕೋನ ಸರಣಿ ಗೆದ್ದ ಟೀಂ ಇಂಡಿಯಾ ಮಹಿಳಾ ತಂಡ

ದಕ್ಷಿಣ ಆಫ್ರಿಕಾದಲ್ಲಿ ನಡೆದ ಚತುಷ್ಕೋನ ಸರಣಿಯನ್ನು ಗೆಲ್ಲುವ ಮೂಲಕ ಟೀಂ ಇಂಡಿಯಾ ಮುಂದಿನ ತಿಂಗಳು ನಡೆಯಲಿರುವ ಪ್ರತಿಷ್ಠಿತ ಮಹಿಳಾ...

ಚತುಷ್ಕೋನ ಸರಣಿ ಗೆದ್ದ ಟೀಂ ಇಂಡಿಯಾ ಮಹಿಳಾ ತಂಡ
ಟೀಂ ಇಂಡಿಯಾ ಮಹಿಳಾ ತಂಡ
Published On :
ಪೊಚೆಫ್ ಸ್ಟ್ರೋಮ್(ದಕ್ಷಿಣ ಆಫ್ರಿಕಾ): ದಕ್ಷಿಣ ಆಫ್ರಿಕಾದಲ್ಲಿ ನಡೆದ ಚತುಷ್ಕೋನ ಸರಣಿಯನ್ನು ಗೆಲ್ಲುವ ಮೂಲಕ ಟೀಂ ಇಂಡಿಯಾ ಮುಂದಿನ ತಿಂಗಳು ನಡೆಯಲಿರುವ ಪ್ರತಿಷ್ಠಿತ ಮಹಿಳಾ ಏಕದಿನ ವಿಶ್ವಕಪ್ ಟೂರ್ನಿಗೆ ಆತ್ಮವಿಶ್ವಾಸ ಹೆಚ್ಚಿಸಿಕೊಂಡಿದೆ. 
ಸೆನ್ ವೆಸ್ ಪಾರ್ಕ್ ನಲ್ಲಿ ನಡೆದ ಫೈನಲ್ ಪಂದ್ಯದಲ್ಲಿ ಮಿಥಾಲಿ ರಾಜ್ ನೇತೃತ್ವದ ಭಾರತ ತಂದ ಆತಿಥೇಯ ದಕ್ಷಿಣ ಆಫ್ರಿಕಾ ತಂಡವನ್ನು 8 ವಿಕೆಟ್ ಗಳಿಂದ ಮಣಿಸಿ ಸರಣಿ ಕೈವಶ ಮಾಡಿಕೊಂಡಿತು. 
ಭಾರತ ಟಾಸ್ ಗೆದ್ದು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿತು. ಇದರೊಂದಿಗೆ ಕಣಕ್ಕಿಳಿದ ದಕ್ಷಿಣ ಆಫ್ರಿಕಾ 40.2 ಓವರ್ ನಲ್ಲಿ 156 ರನ್ ಗಳಿಗೆ ಸರ್ವಪತನ ಕಂಡಿತು. 157 ರನ್ ಗುರಿ ಬೆನ್ನಟ್ಟಿದ ಭಾರತ ಮಹಿಳಾ ತಂಡ 33 ಓವರ್ ಗಳಲ್ಲಿ 2 ವಿಕೆಟ್ ನಷ್ಟಕ್ಕೆ 160 ರನ್ ಪೇರಿಸಿ ಗೆಲುವಿನ ನಗೆ ಬೀರಿತು. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.