ಮೊಹಮ್ಮದ್ ಶಮಿ ಬಗ್ಗೆ 'ಮುಸ್ಲಿಂ' ಪದ ಬಳಕೆ: ಪಾಕ್ ನ ಮಲಿಕ್ ಟ್ವೀಟರ್ ವಿವಾದ
ಪಾಕಿಸ್ತಾನದ ತಂಡದ ಶೋಯೆಬ್ ಮಲಿಕ್ ಇದೀಗ ವಿವಾದಕ್ಕೆ ಸಿಲುಕಿದ್ದಾರೆ...

Published On :
ಲಂಡನ್: ಪಾಕಿಸ್ತಾನದ ತಂಡದ ಶೋಯೆಬ್ ಮಲಿಕ್ ಇದೀಗ ವಿವಾದಕ್ಕೆ ಸಿಲುಕಿದ್ದಾರೆ.
ಶೋಯೆಬ್ ಮಲಿಕ್ ಟ್ವೀಟರ್ ನಲ್ಲಿ ಟೀಂ ಇಂಡಿಯಾದ ವೇಗಿ ಮೊಹಮ್ಮದ್ ಶಮಿ ಬಗ್ಗೆ ಮಾತನಾಡುವಾಗ ಮುಸ್ಲಿಂ ಎನ್ನುವ ಪದ ಬಳಕೆ ಮಾಡಿದ್ದೇ ವಿವಾದಕ್ಕೆ ಕಾರಣವಾಗಿದೆ.
ಟ್ವೀಟರ್ ಕಾರ್ಯಕ್ರಮದಲ್ಲಿ ಮಲಿಕ್ ಅಭಿಮಾನಿಗಳ ಪ್ರಶ್ನೆಗೆ ಮಲಿಕ್ ಉತ್ತರಿಸಬೇಕಿತ್ತು. ಇಲ್ಲಿ ಒಬ್ಬ ಅಭಿಮಾನಿ ಭಾರತದ ಬೆಸ್ಟ್ ಬೌಲರ್ ಯಾರು? ಎಂದು ಕೇಳಿದ್ದಾರೆ. ಇದಕ್ಕೆ ಮಲಿಕ್ ಮೊಹಮ್ಮದ್ ಶಮಿ ಹೆಸರು ಹೇಳಿದ್ದಾರೆ. ಇದಕ್ಕೆ ಮುಸ್ಲಿಂ ಎನ್ನುವ ಕಾರಣ ಅಲ್ಲ ಎಂದು ಇದೇ ವೇಳೆ ಅವರು ಸ್ಪಷ್ಟನೆ ನೀಡಿದ್ದಾರೆ. ಈ ನಡುವೆ ಧರ್ಮದ ಹೆಸರು ಪ್ರಸ್ತಾಪಿಸಿದ್ದಕ್ಕೆ ಹಲವರು ಆಕ್ಷೇಪ ವ್ಯಕ್ತಪಡಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


