ಟೆಸ್ಟ್‌ನಲ್ಲಿ ವೇಗವಾಗಿ 300 ವಿಕೆಟ್ ಪಡೆದು ಆರ್ ಅಶ್ವಿನ್ ವಿಶ್ವ ದಾಖಲೆ
ಟೀಂ ಇಂಡಿಯಾದ ಸ್ಪಿನ್ ಮಾಂತ್ರಿಕ ರವಿಚಂದ್ರನ್ ಅಶ್ವಿನ್ ಟೆಸ್ಟ್ ನಲ್ಲಿ ವೇಗವಾಗಿ 300 ವಿಕೆಟ್ ಪಡೆದು ವಿಶ್ವ ದಾಖಲೆ ನಿರ್ಮಿಸಿದ್ದಾರೆ...

Published On :
ನಾಗ್ಪುರ: ಟೀಂ ಇಂಡಿಯಾದ ಸ್ಪಿನ್ ಮಾಂತ್ರಿಕ ರವಿಚಂದ್ರನ್ ಅಶ್ವಿನ್ ಟೆಸ್ಟ್ ನಲ್ಲಿ ವೇಗವಾಗಿ 300 ವಿಕೆಟ್ ಪಡೆದು ವಿಶ್ವ ದಾಖಲೆ ನಿರ್ಮಿಸಿದ್ದಾರೆ.
ಶ್ರೀಲಂಕಾ ವಿರುದ್ಧದ ಎರಡನೇ ಟೆಸ್ಟ್ ಪಂದ್ಯದಲ್ಲಿ ರವಿಚಂದ್ರನ್ ಅಶ್ವಿನ್ ಲಂಕಾದ ಆಟಗಾರ ಘಮಗೆ ಅವರನ್ನು ಬೌಲ್ಡ್ ಮಾಡುವ ಮೂಲಕ 300ನೇ ವಿಕೆಟ್ ಪಡೆದರು. ಅಶ್ವಿನ್ ತಮ್ಮ 54ನೇ ಪಂದ್ಯದಲ್ಲಿ ಈ ಸಾಧನೆ ಮಾಡಿದ್ದಾರೆ.
ಇದಕ್ಕೂ ಮುನ್ನ ವೇಗವಾಗಿ 300 ವಿಕೆಟ್ ಪಡೆದ ದಾಖಲೆ ಆಸ್ಟ್ರೇಲಿಯಾ ವೇಗಿ ಡೇನಿಸ್ ಲಿಲ್ಲೇ ಅವರ ಹೆಸರಿನಲ್ಲಿತ್ತು. ಲಿಲ್ಲೇ ಅವರು 56ನೇ ಟೆಸ್ಟ್ ಪಂದ್ಯದಲ್ಲಿ 300ನೇ ವಿಕೆಟ್ ಪಡೆದರೇ ಶ್ರೀಲಂಕಾದ ಸ್ಪಿನ್ ಬೌಲರ್ ಮುತ್ತಯ್ಯ ಮುರಳಿಧರನ್ 58ನೇ ಪಂದ್ಯದಲ್ಲಿ 300ನೇ ವಿಕೆಟ್ ಪಡೆದಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
ಟೀಂ ಇಂಡಿಯಾTeam IndiaSri Lankaಶ್ರೀಲಂಕಾಆರ್ ಅಶ್ವಿನ್R AshwinCricket Offbeatಕ್ರಿಕೆಟ್ ಸ್ವಾರಸ್ಯNagpur Testನಾಗ್ಪುರ ಟೆಸ್ಟ್
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


