ಟಿ20 ತಂಡದಿಂದ ಗೇಯ್ಲ್, ಸಂಗಾಕ್ಕರ, ಪೊಲ್ಲಾರ್ಡ್ ಕೈಬಿಟ್ಟ ಪಿಎಸ್ಎಲ್ ಫ್ರಾಂಚೈಸಿ!
ಚುಟುಕು ಕ್ರಿಕೆಟ್ ನಲ್ಲಿ ಅಬ್ಬರದ ಬ್ಯಾಟ್ಸ್ ಮನ್ ಗಳಿಗೆ ಬಹು ಬೇಡಿಕೆ ಇರುತ್ತದೆ. ಅಂತಹದರಲ್ಲಿ ಸ್ಫೋಟಕ ಬ್ಯಾಟಿಂಗ್ ಗೆ ಹೆಸರಾದ ವೆಸ್ಟ್ ಇಂಡೀಸ್ ಆಟಗಾರ ಕ್ರಿಸ್ ಗೇಯ್ಲ್...

Published On :
ಕರಾಚಿ: ಚುಟುಕು ಕ್ರಿಕೆಟ್ ನಲ್ಲಿ ಅಬ್ಬರದ ಬ್ಯಾಟ್ಸ್ ಮನ್ ಗಳಿಗೆ ಬಹು ಬೇಡಿಕೆ ಇರುತ್ತದೆ. ಅಂತಹದರಲ್ಲಿ ಸ್ಫೋಟಕ ಬ್ಯಾಟಿಂಗ್ ಗೆ ಹೆಸರಾದ ವೆಸ್ಟ್ ಇಂಡೀಸ್ ಆಟಗಾರ ಕ್ರಿಸ್ ಗೇಯ್ಲ್, ಕಿರಾನ್ ಪೊಲ್ಲಾರ್ಡ್ ಮತ್ತು ಶ್ರೀಲಂಕಾದ ಆಟಗಾರ ಕುಮಾರ್ ಸಂಗಾಕ್ಕರರನ್ನು ಪಾಕಿಸ್ತಾನ ಸೂಪರ್ ಲೀಗ್ ಟೂರ್ನಿಯ ಫ್ರಾಂಚೈಸಿಗಳು ತಂಡದಿಂದ ಬಿಡುಗಡೆಗೊಳಿಸಿದ್ದಾರೆ.
ಪಿಎಸ್ಎಲ್ ನ ಫ್ರಾಂಚೈಸಿ ತಂಡ ಕರಾಚಿ ಕಿಂಗ್ಸ್ ನಲ್ಲಿ ಆಡುತ್ತಿದ್ದ ಕ್ರಿಸ್ ಗೇಯ್ಲ್, ಕಿರಾನ್ ಪೊಲ್ಲಾರ್ಡ್ ಹಾಗೂ ತಂಡದ ನಾಯಕರಾಗಿದ್ದ ಸಂಗಾಕ್ಕರರನ್ನು ತಂಡದಿಂದ ಕೈಬಿಡಲಾಗಿದೆ.
ಇನ್ನು ಮುಂಬರುವ ಆವೃತ್ತಿಯಲ್ಲಿ ಪಾಕಿಸ್ತಾನದ ಮಾಜಿ ನಾಯಕ ಶಾಹೀದ್ ಆಫ್ರಿದಿ ಕರಾಚಿ ಕಿಂಗ್ಸ್ ತಂಡದ ನಾಯಕರಾಗುವ ಸಾಧ್ಯತೆ ಇದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Cricketಕ್ರಿಕೆಟ್Kumar Sangakkaraಕುಮಾರ್ ಸಂಗಕ್ಕಾರChris Gayleಕ್ರಿಸ್ ಗೇಯ್ಲ್PSL franchiseesಪಿಎಸ್ಎಲ್ ಫ್ರಾಂಚೈಸಿ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


