ವಿಶ್ವದಾಖಲೆ ಸರಿಗಟ್ಟಿದ ಟೀಂ ಇಂಡಿಯಾ ಬೌಲರ್‌ಗಳು
ಟಿ20 ಪಂದ್ಯವೊಂದರಲ್ಲಿ ಅತಿಹೆಚ್ಚು ಬೌಲ್ಡ್ ಔಟ್ ಮಾಡುವ ಮೂಲಕ ಟೀಂ ಇಂಡಿಯಾದ ಬೌಲರ್ ಗಳು ವಿಶ್ವದಾಖಲೆಯನ್ನು ಸರಿಗಟ್ಟಿದ್ದಾರೆ...

Published On :
ಟಿ20 ಪಂದ್ಯವೊಂದರಲ್ಲಿ ಅತಿಹೆಚ್ಚು ಬೌಲ್ಡ್ ಔಟ್ ಮಾಡುವ ಮೂಲಕ ಟೀಂ ಇಂಡಿಯಾದ ಬೌಲರ್ ಗಳು ವಿಶ್ವದಾಖಲೆಯನ್ನು ಸರಿಗಟ್ಟಿದ್ದಾರೆ.
ಆಸ್ಟ್ರೇಲಿಯಾ ವಿರುದ್ಧದ ಮೂರು ಪಂದ್ಯಗಳ ಟಿ20 ಸರಣಿಯ ಮೊದಲ ಪಂದ್ಯದಲ್ಲಿ ಟೀಂ ಇಂಡಿಯಾದ ಬೌಲರ್ ಗಳು ಬೌಲ್ಡ್ ಮೂಲಕವೇ ಆಸೀಸ್ ತಂಡದ 6 ವಿಕೆಟ್ ಗಳನ್ನು ಉರುಳಿಸಿದರು.
ಟೀಂ ಇಂಡಿಯಾಗ ವೇಗಿ ಜಸ್ ಪ್ರೀತ್ ಬೂಮ್ರಾ ಹಾಗೂ ಸ್ಪಿನ್ನರ್ ಕುಲದೀಪ್ ಯಾದವ್ ತಲಾ 2 ವಿಕೆಟ್ ಇನ್ನು ಹಾರ್ದಿಕ್ ಪಾಂಡ್ಯ ಮತ್ತು ಭುವನೇಶ್ವರ್ ಕುಮಾರ್ ತಲಾ 1 ಬೌಲ್ಡ್ ಔಟ್ ಮಾಡಿದ್ದಾರೆ.
ಟಿ20 ಪಂದ್ಯವೊಂದರಲ್ಲಿ ಈ ಹಿಂದೆ ಇನ್ನು ನಾಲ್ಕು ರಾಷ್ಟ್ರಗಳ ಬೌಲರ್ ಗಳು 6 ಬೌಲ್ಡ್ ಔಟ್ ಮಾಡಿದ ದಾಖಲೆ ಹೊಂದಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
ಆಸ್ಟ್ರೇಲಿಯಾಟೀಂ ಇಂಡಿಯಾAustraliaTeam Indiaವಿಶ್ವದಾಖಲೆworld recordಕ್ರಿಕೆಟ್ ಸ್ವಾರಸ್ಯCricket Off beatBold Outಬೌಲ್ಡ್ ಔಟ್
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


