2ನೇ ಟಿ20: ಭಾರತಕ್ಕೆ ಮುಳುವಾದ ಬ್ಯಾಟಿಂಗ್ ವೈಫಲ್ಯ; ಆಸಿಸ್ ಗೆ 8 ವಿಕೆಟ್ ಗಳ ಭರ್ಜರಿ ಜಯ
ಭಾರತದ ವಿರುದ್ಧದ 2ನೇ ಟಿ20 ಪಂದ್ಯದಲ್ಲಿ ಪ್ರವಾಸಿ ಆಸ್ಟ್ರೇಲಿಯಾ ತಂಡ 8 ವಿಕೆಟ್ ಗಳ ಭರ್ಜರಿ ಜಯ ಸಾಧಿಸಿದೆ.

Published On :
ಗುವಾಹತಿ: ಭಾರತದ ವಿರುದ್ಧದ 2ನೇ ಟಿ20 ಪಂದ್ಯದಲ್ಲಿ ಪ್ರವಾಸಿ ಆಸ್ಟ್ರೇಲಿಯಾ ತಂಡ 8 ವಿಕೆಟ್ ಗಳ ಭರ್ಜರಿ ಜಯ ಸಾಧಿಸಿದೆ.
ಗುವಾಹತಿಯಲ್ಲಿ ಇಂದು ನಡೆದ ಪಂದ್ಯದಲ್ಲಿ ಭಾರತ ನೀಡಿದ್ದ 119 ರನ್ ಗಳ ಅಲ್ಪಗುರಿಯನ್ನು ಆಸ್ಟ್ರೇಲಿಯಾ ತಂಡ ಕೇವಲ 2 ವಿಕೆಟ್ ಕಳೆದುಕೊಂಡು, ಇನ್ನೂ 27 ಎಸೆತಗಳು ಬಾಕಿ ಇರುವಂತೆಯೇ ಸಾಧಿಸಿ 8 ವಿಕೆಟ್ ಗಳ ಭರ್ಜರಿ ಜಯ ಸಾಧಿಸಿತು.
ಭಾರತ ನೀಡಿದ 118 ರನ್ ಗಳ ಗುರಿ ಬೆನ್ನು ಹತ್ತಿದೆ ಆಸ್ಟ್ರೇಲಿಯಾ ತಂಡಕ್ಕೆ ಭುವನೇಶ್ವರ್ ಕುಮಾರ್ ಹಾಗೂ ಬುಮ್ರಾ ಆರಂಭಿಕ ಆಘಾತ ನೀಡಿದರಾದರೂ, ಅದೇ ರೀತಿಯ ದಾಳಿ ಮುಂದವರೆಯಲಿಲ್ಲ. ಒಂದೆಡೆ ಆಸಿಸ್ ನ ಹೆನ್ರಿಕ್ಸ್ (62 ರನ್) ಹಾಗೂ ಹೆಡ್ (48 ರನ್) ಗ್ರೀಸ್ ಗೆ ಅಂಟಿಕೊಂಡು ರಕ್ಷಣಾತ್ಮಕ ಆಟವಾಡಿದ್ದರಿಂದ ಭಾರತಕ್ಕೆ ವಿಕೆಟ್ ಪಡೆಯುವ ಯಾವುದೇ ಅವಕಾಶ ಇಲ್ಲದಂತಾಯಿತು.
ಅಂತಿಮವಾಗಿ ಆಸ್ಟ್ರೇಲಿಯಾ ತಂಡ 15.3 ಓವರ್ ಗಳಲ್ಲಿ 2 ವಿಕೆಟ್ ನಷ್ಟಕ್ಕೆ 122 ರನ್ ಗಳಿಸಿ 8 ವಿಕೆಟ್ ಅಂತರದಲ್ಲಿ ಜಯ ಸಾಧಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Cricketಕ್ರಿಕೆಟ್GuwahatiIndia vs Australiaಗುವಾಹತಿಭಾರತ ವರ್ಸಸ್ ಆಸ್ಟ್ರೇಲಿಯಾ2nd T202ನೇ ಟಿ20Behrendorffಬೆಹೆಂಡ್ರಾರ್ಫ್
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.
ಬ್ರೇಕಿಂಗ್ ನ್ಯೂಸ್
ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಹೆಚ್ಚಿದ ಒತ್ತಡ: ಮುಖ್ಯ ಚುನಾವಣಾ ಆಯುಕ್ತರನ್ನ ವಜಾ ಮಾಡೊದು ಅಷ್ಟು ಸುಲಭನಾ? ಯಾರಿಗಿದೆ ಆ ಪವರ್? ಸಂವಿಧಾನ ಹೇಳುವುದೇನು?ರಾಹುಕಾಲ ಎಂದರೇನು? ಮದುವೆಗೆ ಅನ್ವಯಿಸುತ್ತದೆಯೇ? ರಾಹು ಶಾಂತಿಗಾಗಿ ನಿಂಬೆ ಹಣ್ಣು ದೀಪ ಹಚ್ಚುವುದು ಸೂಕ್ತವೇ?ಗೌರಿಬಿದನೂರಿನ ಮಣ್ಣಲ್ಲಿ ಅರಳಿದ ಮರುಭೂಮಿ ಹಣ್ಣು: ಅಸಾಧ್ಯವನ್ನು ಸಾಧ್ಯವಾಗಿಸಿದ ಹಠವಾದಿ; ಸ್ವಾವಲಂಬಿ ಕೃಷಿಗೆ ಹೊಸ ಭಾಷ್ಯ ಬರೆದ ದಿವಾಕರ್ ಚನ್ನಪ್ಪ..!ಕರ್ನಾಟಕದ ನಂ.1 ಶ್ರೀಮಂತ ಯಾರು ಗೊತ್ತಾ? ಅಂಬಾನಿ, ಅದಾನಿ ಬಿಡಿ; ಇಲ್ಲಿದೆ ನಮ್ಮ ಕರುನಾಡ ಸಿರಿವಂತರ ಟಾಪ್ ಲಿಸ್ಟ್!ಫ್ಯಾಟ್ ನಿಂದ ಫಿಟ್ ವರೆಗೆ: ಸಾಹೇಬಲಾಲ್ ಛಪ್ಪರ್ಬಂದ್ ಸ್ಫೂರ್ತಿದಾಯಕ ಪಯಣವಿದೇಶಿ ಪ್ರವಾಸದ ಪ್ಲ್ಯಾನ್ ಇದೆಯೇ? ಒಂದು ಸಣ್ಣ ತಪ್ಪು ಭಾರೀ ದಂಡಕ್ಕೆ ಕಾರಣವಾಗಬಹುದು; ಪ್ರವಾಸಿಗರು ತಿಳಿದಿರಲೇಬೇಕಾದ ನಿಯಮಗಳಿವು...!ಮನಸ್ಸಿದ್ದರೆ ಮಾರ್ಗ ಎಂಬುದನ್ನು ರುಜುವಾತು ಮಾಡಿದ ಛಲವಾದಿ; 27 ವರ್ಷಗಳ ಹೋರಾಟದಲ್ಲಿ 26 ಬಾರಿ ಸೋತು 59ನೇ ವಯಸ್ಸಿನಲ್ಲಿ ಸರ್ಕಾರಿ ಶಿಕ್ಷಕರಾದ ವಿಜಯ್ಪಶ್ಚಿಮ ಘಟ್ಟಗಳ ESA - ಕಸ್ತೂರಿರಂಗನ್ ವರದಿ ಇನ್ನೂ ಏಕೆ ಜಾರಿಗೆ ಬಂದಿಲ್ಲ?


