ಮೊದಲ ಏಕದಿನ ಪಂದ್ಯ: ಕಿವೀಸ್ ವಿರುದ್ಧ ಟಾಸ್ ಗೆದ್ದ ಭಾರತ ಬ್ಯಾಟಿಂಗ್ ಆಯ್ಕೆ
ಪ್ರವಾಸಿ ನ್ಯೂಜಿಲೆಂಡ್ ತಂಡದ ವಿರುದ್ದದ ಏಕದಿನ ಸರಣಿ ಆರಂಭವಾಗಿದ್ದು, ಭಾನುವಾರ ವಾಖೆಂಡೆ ಕ್ರೀಡಾಂಗಣದಲ್ಲಿ ನಡೆಯುತ್ತಿರ ಮೊದಲ ಏಕದಿನ ಪಂದ್ಯದಲ್ಲಿ ಟಾಸ್ ಗೆದ್ದ ಭಾರತ ತಂಡ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ.

Published On :
ಮುಂಬೈ: ಪ್ರವಾಸಿ ನ್ಯೂಜಿಲೆಂಡ್ ತಂಡದ ವಿರುದ್ದದ ಏಕದಿನ ಸರಣಿ ಆರಂಭವಾಗಿದ್ದು, ಭಾನುವಾರ ವಾಖೆಂಡೆ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಮೊದಲ ಏಕದಿನ ಪಂದ್ಯದಲ್ಲಿ ಟಾಸ್ ಗೆದ್ದ ಭಾರತ ತಂಡ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ.
ಇನ್ನು ಕಿವೀಸ್ ವಿರುದ್ಧ ಏಕದಿನ ಸರಣಿಯನ್ನು ವೈಟ್ ವಾಶ್ ಮೂಲಕ ಸರಣಿ ಕೈವಶ ಮಾಡಿಕೊಳ್ಳು ತವಕದಲ್ಲಿ ಭಾರತ ಇದ್ದು, ತಂಡದ ನಾಯಕ ವಿರಾಟ್ ಕೊಹ್ಲಿಗೆ ಇದು 200ನೇ ಅಂತಾರಾಷ್ಟ್ರೀಯ ಏಕದಿನ ಪಂದ್ಯವಾಗಿದೆ. ಹೀಗಾಗಿ ಈ ಪಂದ್ಯವನ್ನು ಗೆದ್ದು ಸರಣಿಯಲ್ಲಿ ಶುಭಾರಂಭ ಮಾಡುವುದಷ್ಟೇ ಅಲ್ಲದೇ ತಮ್ಮ ವೃತ್ತಿ ಜೀವನದ 200 ನೇ ಪಂದ್ಯವನ್ನು ಅವಿಸ್ಮರಣೀಯವಾಗಿಸಿಕೊಳ್ಳಲು ಈ ಪಂದ್ಯದಲ್ಲಿ ಗೆಲುವು ಅನಿವಾರ್ಯವಾಗಿದೆ. ಹೀಗಾಗಿ ಇಂದಿನ ಪಂದ್ಯ ತೀವ್ರ ಕುತೂಹಲ ಕೆರಳಿಸಿದೆ.
ತಂಡಗಳು ಇಂತಿವೆ
ಭಾರತ
ಶಿಖರ್ ಧವನ್, ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ (ನಾಯಕ), ದಿನೇಶ್ ಕಾರ್ತಿಕ್, ಕೇದಾರ್ ಜಾದವ್, ಎಂಎಸ್ ಧೋನಿ (ವಿಕೆಟ್ ಕೀಪರ್), ಹಾರ್ಡಿಕ್ ಪಾಂಡ್ಯಾ, ಭುವನೇಶ್ವರ ಕುಮಾರ್, ಕುಲ್ದೀಪ್ ಯಾದವ್, ಜಾಸ್ ಪ್ರೀತ್ ಬುಮ್ರಾ, ಯಜುವೇಂದ್ರ ಚಾಹಲ್
ನ್ಯೂಜಿಲೆಂಡ್
ಮಾರ್ಟಿನ್ ಗಪ್ಟಿಲ್, ಕೊಲಿನ್ ಮುನ್ರೋ, ಕೇನ್ ವಿಲಿಯಮ್ಸನ್ (ನಾಯಕ), ರಾಸ್ ಟೇಲರ್, ಟಾಮ್ ಲ್ಯಾಥಮ್ (ವಿಕೆಟ್ ಕೀಪರ್), ಹೆನ್ರಿ ನಿಕೋಲ್ಸ್, ಕಾಲಿನ್ ಡಿ ಗ್ರಾಂಡ್ಹೋಮ್ಮೆ, ಮಿಚೆಲ್ ಸ್ಯಾಂಟ್ನರ್, ಆಡಮ್ ಮಿಲ್ನೆ, ಟಿಮ್ ಸೌಥಿ, ಟ್ರೆಂಟ್ ಬೌಲ್ಟ್
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Cricketಕ್ರಿಕೆಟ್Mumbaiಮುಂಬೈಭಾರತ ವರ್ಸಸ್ ನ್ಯೂಜಿಲೆಂಡ್1st ODIWankhede Stadiumವಾಂಖೆಡೆ ಕ್ರೀಡಾಂಗಣIndia vs New Zealandಮೊದಲ ಏಕದಿನ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.
ಬ್ರೇಕಿಂಗ್ ನ್ಯೂಸ್
ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಹೆಚ್ಚಿದ ಒತ್ತಡ: ಮುಖ್ಯ ಚುನಾವಣಾ ಆಯುಕ್ತರನ್ನ ವಜಾ ಮಾಡೊದು ಅಷ್ಟು ಸುಲಭನಾ? ಯಾರಿಗಿದೆ ಆ ಪವರ್? ಸಂವಿಧಾನ ಹೇಳುವುದೇನು?ರಾಹುಕಾಲ ಎಂದರೇನು? ಮದುವೆಗೆ ಅನ್ವಯಿಸುತ್ತದೆಯೇ? ರಾಹು ಶಾಂತಿಗಾಗಿ ನಿಂಬೆ ಹಣ್ಣು ದೀಪ ಹಚ್ಚುವುದು ಸೂಕ್ತವೇ?ಗೌರಿಬಿದನೂರಿನ ಮಣ್ಣಲ್ಲಿ ಅರಳಿದ ಮರುಭೂಮಿ ಹಣ್ಣು: ಅಸಾಧ್ಯವನ್ನು ಸಾಧ್ಯವಾಗಿಸಿದ ಹಠವಾದಿ; ಸ್ವಾವಲಂಬಿ ಕೃಷಿಗೆ ಹೊಸ ಭಾಷ್ಯ ಬರೆದ ದಿವಾಕರ್ ಚನ್ನಪ್ಪ..!ಕರ್ನಾಟಕದ ನಂ.1 ಶ್ರೀಮಂತ ಯಾರು ಗೊತ್ತಾ? ಅಂಬಾನಿ, ಅದಾನಿ ಬಿಡಿ; ಇಲ್ಲಿದೆ ನಮ್ಮ ಕರುನಾಡ ಸಿರಿವಂತರ ಟಾಪ್ ಲಿಸ್ಟ್!ಫ್ಯಾಟ್ ನಿಂದ ಫಿಟ್ ವರೆಗೆ: ಸಾಹೇಬಲಾಲ್ ಛಪ್ಪರ್ಬಂದ್ ಸ್ಫೂರ್ತಿದಾಯಕ ಪಯಣವಿದೇಶಿ ಪ್ರವಾಸದ ಪ್ಲ್ಯಾನ್ ಇದೆಯೇ? ಒಂದು ಸಣ್ಣ ತಪ್ಪು ಭಾರೀ ದಂಡಕ್ಕೆ ಕಾರಣವಾಗಬಹುದು; ಪ್ರವಾಸಿಗರು ತಿಳಿದಿರಲೇಬೇಕಾದ ನಿಯಮಗಳಿವು...!ಮನಸ್ಸಿದ್ದರೆ ಮಾರ್ಗ ಎಂಬುದನ್ನು ರುಜುವಾತು ಮಾಡಿದ ಛಲವಾದಿ; 27 ವರ್ಷಗಳ ಹೋರಾಟದಲ್ಲಿ 26 ಬಾರಿ ಸೋತು 59ನೇ ವಯಸ್ಸಿನಲ್ಲಿ ಸರ್ಕಾರಿ ಶಿಕ್ಷಕರಾದ ವಿಜಯ್ಪಶ್ಚಿಮ ಘಟ್ಟಗಳ ESA - ಕಸ್ತೂರಿರಂಗನ್ ವರದಿ ಇನ್ನೂ ಏಕೆ ಜಾರಿಗೆ ಬಂದಿಲ್ಲ?


