ನ್ಯೂಜಿಲೆಂಡ್‌ಗೆ 281 ರನ್‍ಗಳ ಗುರಿ ನೀಡಿದ ಟೀಂ ಇಂಡಿಯಾ
ಟೀಂ ಇಂಡಿಯಾ ಹಾಗೂ ನ್ಯೂಜಿಲೆಂಡ್ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾ 8 ವಿಕೆಟ್ ನಷ್ಟಕ್ಕೆ 280 ರನ್ ಪೇರಿಸಿದೆ...

Published On :
ಮುಂಬೈ: ಟೀಂ ಇಂಡಿಯಾ ಹಾಗೂ ನ್ಯೂಜಿಲೆಂಡ್ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾ 8 ವಿಕೆಟ್ ನಷ್ಟಕ್ಕೆ 280 ರನ್ ಪೇರಿಸಿದೆ.
ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಟೀಂ ಇಂಡಿಯಾ 8 ವಿಕೆಟ್ ನಷ್ಟಕ್ಕೆ 280 ರನ್ ಪೇರಿಸಿದ್ದು ನ್ಯೂಜಿಲೆಂಡ್ ಗೆ ಗೆಲ್ಲಲು 281 ರನ್ ಗಳ ಗುರಿ ನೀಡಿದೆ.
ಟೀಂ ಇಂಡಿಯಾದ ರೋಹಿತ್ ಶರ್ಮಾ 20, ಶಿಖರ್ ಧವನ್ 9, ವಿರಾಟ್ ಕೊಹ್ಲಿ 121, ಕೇದಾರ್ ಜಾದವ್ 12, ದಿನೇಶ್ ಕಾರ್ತಿಕ್ 37, ಎಂಎಸ್ ಧೋನಿ 25, ಹಾರ್ದಿಕ್ ಪಾಂಡ್ಯ 16 ಮತ್ತು ಭುವನೇಶ್ವಕ್ ಕುಮಾರ್ ಅಜೇಯ 26 ರನ್ ಗಳಿಸಿದ್ದಾರೆ.
ನ್ಯೂಜಿಲೆಂಡ್ ಪರ ಬೋಲ್ಟ್ 4, ಸೌಥಿ 3 ಮತ್ತು ಸಾಂಟ್ನರ್ 1 ವಿಕೆಟ್ ಪಡೆದಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


