ಎರಡನೇ ಏಕದಿನ ಪಂದ್ಯದಲ್ಲಿ ನ್ಯೂಜಿಲ್ಯಾಂಡ್ ವಿರುದ್ಧ ಭಾರತಕ್ಕೆ 6 ವಿಕೆಟ್ ಗಳ ಜಯ
ಟೀಂ ಇಂಡಿಯಾ ಹಾಗೂ ನ್ಯೂಜಿಲ್ಯಾಂಡ್ ವಿರುದ್ಧದ ಎರಡನೇ ಏಕದಿನ ಪಂದ್ಯದಲ್ಲಿ ನ್ಯೂಜಿಲೆಂಡ್ ವಿರುದ್ಧ ಭಾರತಕ್ಕೆ 6 ವಿಕೆಟ್ ಗಳ ಜಯ ದೊರೆತಿದೆ.

Published On :
ಪುಣೆ: ಟೀಂ ಇಂಡಿಯಾ ಹಾಗೂ ನ್ಯೂಜಿಲ್ಯಾಂಡ್ ವಿರುದ್ಧದ ಎರಡನೇ ಏಕದಿನ ಪಂದ್ಯದಲ್ಲಿ ನ್ಯೂಜಿಲೆಂಡ್ ವಿರುದ್ಧ ಭಾರತಕ್ಕೆ 6 ವಿಕೆಟ್ ಗಳ ಜಯ ದೊರೆತಿದೆ.
ಪುಣೆಯ ಮಹಾರಾಷ್ಟ್ರ ಕ್ರಿಕೆಟ್ ಅಸೋಸಿಯೇಷನ್ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಎರಡನೇ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ನ್ಯೂಜಿಲ್ಯಾಂಡ್ ತಂಡ ಭಾರತಕ್ಕೆ 231 ರನ್ ಗಳ ಗುರಿ ನೀಡಿತ್ತು, ಗುರಿಯನ್ನು ಬೆನ್ನಟ್ಟಿದ ಭಾರತ 46 ಓವರ್ ಗಳಿಗೆ 4 ವಿಕೆಟ್ ಕಳೆದುಕೊಂಡು 232 ರನ್ ಗಳಿಸಿ ನ್ಯೂಜಿಲ್ಯಾಂಡ್ ತಂಡದ ವಿರುದ್ಧ ಜಯ ಗಳಿಸಿದೆ.
ದಿನೇಶ್ ಕಾರ್ತಿಕ್ (64 ರನ್) ಹಾಗೂ ಮಹೇಂದ್ರ ಸಿಂಗ್ ಧೋನಿ(18) ಕೊನೆಯ ವರೆಗೂ ಆಡಿ ತಂಡವನ್ನು ಗೆಲುವಿನ ದಡ ದಾಟಿಸಿದರು
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


