ಕೊಹ್ಲಿ-ರೋಹಿತ್ ಶತಕ: ನ್ಯೂಜಿಲೆಂಡ್‌ಗೆ ಗೆಲ್ಲಲು 338 ರನ್ ಗಳ ಬೃಹತ್ ಗುರಿ
ಟೀಂ ಇಂಡಿಯಾ ಹಾಗೂ ನ್ಯೂಜಿಲೆಂಡ್ ನಡುವಿನ ಮೂರನೇ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾದ 337 ರನ್ ಗಳ ಬೃಹತ್ ಮೊತ್ತ ಕಲೆ ಹಾಕಿದೆ...

Published On :
ಕಾನ್ಪುರ: ಟೀಂ ಇಂಡಿಯಾ ಹಾಗೂ ನ್ಯೂಜಿಲೆಂಡ್ ನಡುವಿನ ಮೂರನೇ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾದ 337 ರನ್ ಗಳ ಬೃಹತ್ ಮೊತ್ತ ಕಲೆ ಹಾಕಿದೆ.
ಉತ್ತರಪ್ರದೇಶದ ಕಾನ್ಪುರದ ಗ್ರೀನ್ ಪಾರ್ಕ್ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಏಕದಿನ ಸರಣಿಯ ಮೂರನೇ ಹಾಗೂ ಅಂತಿಮ ಪಂದ್ಯದಲ್ಲಿ ಟೀಂ ಇಂಡಿಯಾದ ಆರಂಭಿಕ ಆಟಗಾರ ರೋಹಿತ್ ಶರ್ಮಾ ಹಾಗೂ ನಾಯಕ ವಿರಾಟ್ ಕೊಹ್ಲಿ ಅವರ ಭರ್ಜರಿ ಶತಕ ಟೀಂ ಇಂಡಿಯಾ 6 ವಿಕೆಟ್ ನಷ್ಟಕ್ಕೆ 337 ರನ್ ಪೇರಿಸಿದ್ದು ನ್ಯೂಜಿಲೆಂಡ್ ಗೆ ಗೆಲ್ಲಲು 338 ರನ್ ಗುರಿ ನೀಡಿದೆ.
ಟೀಂ ಇಂಡಿಯಾ ಪರ ಶಿಖರ್ ಧವನ್ 14, ರೋಹಿತ್ ಶರ್ಮಾ 147, ವಿರಾಟ್ ಕೊಹ್ಲಿ 113, ಹಾರ್ದಿಕ್ ಪಾಂಡ್ಯ 8, ಎಂಎಸ್ ಧೋನಿ 25 ರನ್ ಗಳಿಸಿದ್ದಾರೆ.
ನ್ಯೂಜಿಲೆಂಡ್ ಪರ ಟೀಮ್ ಸೌಥಿ ಮತ್ತು ಸ್ಯಾಂಟ್ನರ್ ಮಿಲ್ನೆ ತಲಾ 2 ವಿಕೆಟ್ ಪಡೆದಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Cricketಕ್ರಿಕೆಟ್Kanpurಕಾನ್ಪುರಭಾರತ ವರ್ಸಸ್ ನ್ಯೂಜಿಲೆಂಡ್India vs New ZealandGreen Park Stadiumಗ್ರೀನ್ ಪಾರ್ಕ್ ಸ್ಟೇಡಿಯಂ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


