ತ್ರಿಬಲ್ ಸೆಂಚೂರಿ ಓಕೆ ಆದರೆ ತ್ರಿಬಲ್ ರೈಡ್ ನಾಟ್ ಓಕೆ: ಸೆಹ್ವಾಗ್
ಟೀಂ ಇಂಡಿಯಾದ ಮಾಜಿ ಕ್ರಿಕೆಟಿಗ ವೀರೇಂದ್ರ ಸೆಹ್ವಾಗ್ ಬೇಟಿ ಬಚಾವೋ ಆಂದೋಲನಕ್ಕೆ ಹೊಸ ವ್ಯಾಖ್ಯಾನ ನೀಡಿದ್ದಾರೆ...

Published On :
ನವದೆಹಲಿ: ಟೀಂ ಇಂಡಿಯಾದ ಮಾಜಿ ಕ್ರಿಕೆಟಿಗ ವೀರೇಂದ್ರ ಸೆಹ್ವಾಗ್ ಬೇಟಿ ಬಚಾವೋ ಆಂದೋಲನಕ್ಕೆ ಹೊಸ ವ್ಯಾಖ್ಯಾನ ನೀಡಿದ್ದಾರೆ.
ಸೆಹ್ವಾಗ್ ಟ್ವೀಟ್ ವೊಂದರಲ್ಲಿ ವ್ಯಕ್ತಿಯೊರ್ವ ಹೆಲ್ಮೆಟ್ ಧರಿಸದೇ ಬೈಕ್ ನಲ್ಲಿ ತ್ರಿಬಲ್ ರೈಡ್ ಮಾಡುತ್ತಿರುವ ಫೋಟೋವೊಂದನ್ನು ಪೋಸ್ಟ್ ಮಾಡಿ ಅದರ ಕೆಳಗೆ ತ್ರಿಬಲ್ ಸೆಂಚೂರಿ ಓಕೆ, ತ್ರಿಬಲ್ ರೈಡ್ ನಾಟ್ ಓಕೆ. ಹೆಲ್ಮೆಟ್ ಹಾಕಿ ಹಾಗೂ ಇತರರಿಗೂ ಹಾಕಿಕೊಳ್ಳುವಂತೆ ಹೇಳಿ ಟ್ವೀಟ್ ಮಾಡಿದ್ದಾರೆ.
ವೀರೇಂದ್ರ ಸೆಹ್ವಾಗ್ ಟೆಸ್ಟ್ ಕ್ರಿಕೆಟ್ ನಲ್ಲಿ ಎರಡು ಬಾರಿ ತ್ರಿಶತಕ ಸಿಡಿಸಿದ ಮೊದಲ ಹಾಗೂ ಏಕೈಕ ಬ್ಯಾಟ್ಸ್ ಮನ್ ಎನ್ನುವ ಖ್ಯಾತಿಗೆ ಭಾಜನರಾಗಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
ಟೀಂ ಇಂಡಿಯಾTeam IndiaVirender Sehwagವೀರೇಂದ್ರ ಸೆಹ್ವಾಗ್triple centuryTriple Rideತ್ರಿಬಲ್ ಸೆಂಚೂರಿತ್ರಿಬಲ್ ರೈಡ್
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


