ಕೌನ್ ಬನೇಗಾ ಕರೋಡ್ ಪತಿ ಶೋನಲ್ಲಿ ಟೀಂ ಇಂಡಿಯಾ ಮಹಿಳೆಯರ ಕಮಾಲ್!
ಬಾಲಿವುಡ್ ದಿಗ್ಗಜ ಅಮಿತಾಬ್ ಬಚ್ಚನ್ ನಡೆಸಿಕೊಡುವ ಜನಪ್ರಿಯ ಟಿವಿ ರಸಪ್ರಶ್ನೆ ಕಾರ್ಯಕ್ರಮ ಕೌನ್ ಬನೇಗಾ ಕರೋಡ್ ಪತಿಯಲ್ಲಿ ಟೀಂ ಇಂಡಿಯಾ ಮಹಿಳಾ...

Published On :
ಮುಂಬೈ: ಬಾಲಿವುಡ್ ದಿಗ್ಗಜ ಅಮಿತಾಬ್ ಬಚ್ಚನ್ ನಡೆಸಿಕೊಡುವ ಜನಪ್ರಿಯ ಟಿವಿ ರಸಪ್ರಶ್ನೆ ಕಾರ್ಯಕ್ರಮ ಕೌನ್ ಬನೇಗಾ ಕರೋಡ್ ಪತಿಯಲ್ಲಿ ಟೀಂ ಇಂಡಿಯಾ ಮಹಿಳಾ ಆಟಗಾರ್ತಿಯರು ಪಾಲ್ಗೊಂಡಿದ್ದರು.
ನಾಯಕಿ ಮಿಥಾಲಿ ರಾಜ್, ಜೂಲನ್ ಗೋಸ್ವಾಮಿ, ಹರ್ಮನ್ ಪ್ರೀತ್ ಕೌರ್, ವೇದಾ ಕೃಷ್ಣಮೂರ್ತಿ, ಪೂನಮ್ ರಾವತ್, ಸ್ಮೃತಿ ಮಂಧನಾ ಹಾಗೂ ದೀಪ್ತಿ ಶರ್ಮಾ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
ದೀಪ್ತಿ ಹಾಗೂ ಮಿಥಾಲಿ ರಾಜ್ ಒಟ್ಟಿಗೆ ಹಾಟ್ ಸೀಟ್ ನಲ್ಲಿ ಕೂತಿದ್ದು ಇಬ್ಬರು 6.4 ಲಕ್ಷ ರುಪಾಯಿ ಗೆದ್ದರೇ, ಜೂಲನ್ ಗೋಸ್ವಾಮಿ ಹಾಗೂ ಹರ್ಮನ್ ಪ್ರೀತ್ ಕೌರ್ ಕ್ರಿಕೆಟ್ ಗೆ ಸಂಬಂಧಿಸಿದ ಪ್ರಶ್ನೆಗೆ ಉತ್ತರಿಸಿ 3.2 ಲಕ್ಷ ರುಪಾಯಿ ಗೆದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Amitabh Bachchanಅಮಿತಾಬ್ ಬಚ್ಚನ್ಭಾರತ ಮಹಿಳಾ ತಂಡMithali Rajಮಿಥಾಲಿ ರಾಜ್Indian women teamKaun Banega Crorepatiಕೌನ್ ಬನೇಗಾ ಕರೋಡ್ ಪತಿ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


