'ಸ್ಟಂಪಿಂಗ್ ಸ್ಟಾರ್' ಎಂಎಸ್ ಧೋನಿ ಸ್ಟಂಪಿಂಗ್ ವಿಡಿಯೋಗಳು
ಟೀಂ ಇಂಡಿಯಾದ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ಅಂತಾರಾಷ್ಟ್ರೀಯ ಏಕದಿನ ಪಂದ್ಯದಲ್ಲಿ 100 ಸ್ಟಂಪ್ ಔಟ್ ಮಾಡುವ ಮೂಲಕ ವಿಶ್ವ ದಾಖಲೆ ಬರೆದಿದ್ದಾರೆ...

Published On :
ಟೀಂ ಇಂಡಿಯಾದ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ಅಂತಾರಾಷ್ಟ್ರೀಯ ಏಕದಿನ ಪಂದ್ಯದಲ್ಲಿ 100 ಸ್ಟಂಪ್ ಔಟ್ ಮಾಡುವ ಮೂಲಕ ವಿಶ್ವ ದಾಖಲೆ ಬರೆದಿದ್ದಾರೆ. ಅವರ ಚಾಣಾಕ್ಷ ತನದಿಂದ ಎದುರಾಳಿ ಆಟಗಾರರನ್ನು ಸ್ಟಂಪ್ ಔಟ್ ಮಾಡಿ ಪೆವಿಲಿಯನ್ ದಾರಿ ತೋರಿಸುತ್ತಿದ್ದರು. ಇಂತಹ ಧೋನಿಯ ಕೆಲ ಅಪರೂಪದ ಸ್ಟಂಪ್ಟಿಂಗ್ ವಿಡಿಯೋಗಳನ್ನು ಇಲ್ಲಿ ದಾಖಲಿಸಲಾಗಿದೆ.
ಅಂತಾರಾಷ್ಟ್ರೀಯ ಏಕದಿನ ಪಂದ್ಯದಲ್ಲಿ ಧೋನಿಯ ಮೊದಲ ಸ್ಟಂಪಿಂಗ್ ವಿಡಿಯೋ
ಧೋನಿ ಮಾಡಿದ ನಿಧಾನಗತಿಯ ಸ್ಟಂಪಿಂಗ್ ವಿಡಿಯೋ
TEASING!! MS Dhoni's slowest stumping
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Cricketಕ್ರಿಕೆಟ್ಮಹೇಂದ್ರ ಸಿಂಗ್ ಧೋನಿಟೀಂ ಇಂಡಿಯಾMahendra Singh DhoniTeam IndiaStumping Starಸ್ಟಂಪಿಂಗ್ ಸ್ಟಾರ್
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


