ಕ್ರಿಕೆಟ್

ಟಿ-20 ಪಂದ್ಯ: ಭಾರತಕ್ಕೆ 171 ರನ್ ಗಳ ಗುರಿ ನೀಡಿದ ಶ್ರೀಲಂಕಾ

ಕೊಲಂಬೋದಲ್ಲಿರುವ ಆರ್ ಪ್ರೇಮದಾಸ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಭಾರತ-ಲಂಕಾ ನಡುವಿನ ಟಿ20 ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಲಂಕಾ ತಂಡ ಭಾರತಕ್ಕೆ ಗೆಲ್ಲಲು 171 ರನ್ ಗಳ ಗುರಿ ನೀಡಿದೆ.

ಟಿ-20 ಪಂದ್ಯ: ಭಾರತಕ್ಕೆ 171 ರನ್ ಗಳ ಗುರಿ ನೀಡಿದ ಶ್ರೀಲಂಕಾ
ಟಿ-20 ಪಂದ್ಯ: ಭಾರತಕ್ಕೆ 171 ರನ್ ಗಳ ಗುರಿ ನೀಡಿದ ಶ್ರೀಲಂಕಾ
Published On :
ಕೊಲಂಬೋ: ಕೊಲಂಬೋದಲ್ಲಿರುವ ಆರ್ ಪ್ರೇಮದಾಸ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಭಾರತ-ಲಂಕಾ ನಡುವಿನ ಟಿ20 ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಲಂಕಾ ತಂಡ ಭಾರತಕ್ಕೆ ಗೆಲ್ಲಲು 171 ರನ್ ಗಳ ಗುರಿ ನೀಡಿದೆ. 
ನಿಗದಿತ 20 ಓವರ್ ಗಳಲ್ಲಿ 7 ವಿಕೆಟ್ ಕಳೆದುಕೊಂಡ ಶ್ರೀಲಂಕಾ ತಂಡ ಭಾರತದ ವಿರುದ್ಧ 170 ರನ್ ಗಳನ್ನು ಗಳಿಸಿದೆ. 10 ಓವರ್ ಗಳ ವೇಳೆಗೆ 3 ವಿಕೆಟ್ ಕಳೆದುಕೊಂಡಿದ್ದ ಶ್ರೀಲಂಕಾ 90 ರನ್ ಗಳನ್ನು ಗಳಿಸಿತ್ತು. ದಿಲ್ಶನ್ ಮುನವೀರ ಟಿ20 ಆವೃತ್ತಿಯಲ್ಲಿ ಮೊದಲ ಅರ್ಧಶತಕ ದಾಖಲಿಸಿದರು. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.