ಕ್ರಿಕೆಟ್

ಆಸ್ಟ್ರೇಲಿಯಾ-ಬಾಂಗ್ಲಾ ದ್ವಿತೀಯ ಟೆಸ್ಟ್: ಆಸ್ಟ್ರೇಲಿಯಾಗೆ 7 ವಿಕೆಟ್ ಜಯ

ಆಫ್ ಸ್ಪಿನ್ನರ್ ನಥನ್ ಲಿಯಾನ್ ಅವರ ಅದ್ಭುತ ಆಟದ ನೆರವಿನಿಂದ ಆಸ್ಟ್ರೇಲಿಯಾ ಬಾಂಗ್ಲಾದೇಶದ ವಿರುದ್ಧ ಎರದನೇ ಟೆಸ್ಟ್ ಪಂದ್ಯದಲ್ಲಿ 7 ವಿಕೆಟ್ ಗಳ ಜಯ ದಾಖಲಿಸಿದೆ.

ಆಸ್ಟ್ರೇಲಿಯಾ-ಬಾಂಗ್ಲಾ ದ್ವಿತೀಯ ಟೆಸ್ಟ್: ಆಸ್ಟ್ರೇಲಿಯಾಗೆ 7 ವಿಕೆಟ್ ಜಯ
ಆಸ್ಟ್ರೇಲಿಯಾ-ಬಾಂಗ್ಲಾ ದ್ವಿತೀಯ ಟೆಸ್ಟ್: ಆಸ್ಟ್ರೇಲಿಯಾಗೆ 7 ವಿಕೆಟ್ ಜಯ
Published On :
ಚಿತ್ತಗಾಂಗ್:  ಆಫ್ ಸ್ಪಿನ್ನರ್ ನಥನ್ ಲಿಯಾನ್ ಅವರ ಅದ್ಭುತ ಆಟದ ನೆರವಿನಿಂದ ಆಸ್ಟ್ರೇಲಿಯಾ ಬಾಂಗ್ಲಾದೇಶದ ವಿರುದ್ಧ ಎರದನೇ ಟೆಸ್ಟ್ ಪಂದ್ಯದಲ್ಲಿ 7 ವಿಕೆಟ್ ಗಳ  ಜಯ ದಾಖಲಿಸಿದೆ. ಚಿತ್ತಗಾಂಗ್ ನಲ್ಲಿ ನಡೆದ ಬಾಂಗ್ಲಾ ವಿರುದ್ಧದ ದ್ವಿತೀಯ ಟೆಸ್ಟ್ ನಲ್ಲಿ ಜಯಗಳಿಸುವುದರೊದನೆ ಆಸ್ಟ್ರೇಲಿಯಾ ಸರಣಿಯನ್ನು 1-1 ರಿಂದ ಸಮಗೊಳಿಸಿಕೊಂಡಿತು.
ನಾಲ್ಕನೇ ದಿನದ ಆಟದಲ್ಲಿ ಪೀಟರ್ ಹ್ಯಾಂಡ್ಸ್ಕಾಂಬ್ ಮತ್ತು ಗ್ಲೆನ್ ಮ್ಯಾಕ್ಸ್ವೆಲ್ ಬಾಂಗ್ಲಾದೇಶದ ಎದುರು ಉತ್ತಮ ಪ್ರದರ್ಶನ ನೀಡಿ ಆಸ್ಟ್ರೇಲಿಯವನ್ನು ಜಯದ ಹಾದಿಗೆ ತಂದರು.
ಅದರೆ ಇದಕ್ಕೂ ಮುನ್ನ ಲಿಯಾನ್ ನಪ್ರದರ್ಶಿಸಿದ್ದ ಅದ್ಭುತ ಬೌಲಿಂಗ್ ಬಾಂಗ್ಲಾದೇಶ ಎರಡನೇ ಇನ್ನಿಂಗ್ಸ್ ನಲ್ಲಿ 157 ರನ್ ಗಳಿಸಲಷ್ಟೇ ಸಾಧ್ಯವಾಗುವಂತೆ ಮಾಡಿತ್ತು. ಪಂದ್ಯದಲ್ಲಿ ಲಿಯಾನ್ 60 ರನ್ ಗಳಿಗೆ 6 ವಿಕೆಟ್ ಪಡೆದಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.