ನವೆಂಬರ್ 27ಕ್ಕೆ ಜಹೀರ್, ಸಾಗರಿಕಾ ವಿವಾಹ
ಕಳೆದ ಮೇ ನಲ್ಲಿ ನಿಶ್ಚಿತಾರ್ಥ ಮಾಡಿಕೊಂಡಿದ್ದ ಕ್ರಿಕೆಟಿಗ ಜಹೀರ್ ಖಾನ್ ಮತ್ತು ನಟಿ ಸಾಗರಿಕಾ ಬರುವ ನ.27 ರಂದು ಹಸೆಮಣೆ ಏರಲಿದ್ದಾರೆ.
Published On :
ಮುಂಬೈ: ಕಳೆದ ಮೇ ನಲ್ಲಿ ನಿಶ್ಚಿತಾರ್ಥ ಮಾಡಿಕೊಂಡಿದ್ದ ಕ್ರಿಕೆಟಿಗ ಜಹೀರ್ ಖಾನ್ ಮತ್ತು ನಟಿ ಸಾಗರಿಕಾ ಬರುವ ನ.27 ರಂದು ಹಸೆಮಣೆ ಏರಲಿದ್ದಾರೆ.
ಈ ಖುಷಿಯ ವಿಷಯವನ್ನು ಜಹೀರ್ ಖಾನ್ ಬಹಿರಂಗ ಪಡಿಸಿದ್ದು, ಸಾಗರಿಕಾ ಸಹ ಈ ಹಿಂದೆಯೇ, ನಮ್ಮ ಮದುವೆ ಈ ವರ್ಷದ ಕೊನೆಯಲ್ಲಿ ಆಗಬಹುದು ಎಂದಿದ್ದರು.
ಜಹೀರ್ ಈಗಾಗಲೇ ಮದುವೆಯ ಸಿದ್ಧತೆಯನ್ನು ಮಾಡಿಕೊಳ್ಳುತ್ತಿದ್ದಾರೆ. ಮುಂಬೈ ಮತ್ತು ಪುಣೆಯಲ್ಲಿ ಮದುವೆ, ಆರತಕ್ಷತೆ ಸಮಾರಂಭ ನಡೆಯಲಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
ವಿವಾಹweddingZaheer KhanSagarika GhatgeActor Sagarikacricketer Zaheer Khanಕ್ರಿಕೆಟಿಗ ಜಹೀರ್ ಖಾನ್ನಟಿ ಸಾಗರಿಕಾಸಾಗರಿಕಾ ಘಟಿಗೆ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

