ಕ್ರಿಕೆಟ್

ಮೊದಲ ಏಕದಿನ ಪಂದ್ಯದಲ್ಲಿ ಆಸ್ಟ್ರೇಲಿಯಾ ವಿರುದ್ಧ ಭಾರತಕ್ಕೆ 26 ರನ್ ಗಳ ಜಯ

ಟೀಂ ಇಂಡಿಯಾ ಹಾಗೂ ಆಸ್ಟ್ರೇಲಿಯಾ ನಡುವಿನ ಮೊದಲ ಏಕದಿನ ಪಂದ್ಯದಲ್ಲಿ ಭಾರತ 26 ರನ್ ಗಳ ಜಯ ಗಳಿಸಿದೆ.

ಮೊದಲ ಏಕದಿನ ಪಂದ್ಯದಲ್ಲಿ ಆಸ್ಟ್ರೇಲಿಯಾ ವಿರುದ್ಧ ಭಾರತಕ್ಕೆ 26 ರನ್ ಗಳ ಜಯ
ಮೊದಲ ಏಕದಿನ ಪಂದ್ಯದಲ್ಲಿ ಆಸ್ಟ್ರೇಲಿಯಾ ವಿರುದ್ಧ ಭಾರತಕ್ಕೆ 26 ರನ್ ಗಳ ಜಯ
Published On :
ಚೆನ್ನೈ: ಟೀಂ ಇಂಡಿಯಾ ಹಾಗೂ ಆಸ್ಟ್ರೇಲಿಯಾ ನಡುವಿನ ಮೊದಲ ಏಕದಿನ ಪಂದ್ಯದಲ್ಲಿ ಭಾರತ 26 ರನ್ ಗಳ ಜಯ ಗಳಿಸಿದೆ. 
ಭಾರತ ನೀಡಿದ್ದ 281 ರನ್ ಗಳ ಗುರಿಯನ್ನು ಬೆನ್ನಟ್ಟಿದ ಆಸ್ಟ್ರೇಲಿಯಾ ತಂಡ 100 ರನ್ ಗಳನ್ನು ಗಳಿಸುವ ಮುನ್ನವೇ 7 ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೀಡಾಯಿತು. ಆಸ್ಟ್ರೇಲಿಯಾ ತಂಡಕ್ಕೆ ಮಳೆ ಅಡ್ಡಿಯಾದ ಪರಿಣಾಮ ಡಕ್ವರ್ತ್ ಲೂಯೀಸ್ ನಿಯಮದ ಅಡಿಯಲ್ಲಿ ಆಸ್ಟ್ರೇಲಿಯಾಗೆ 21 ಓವರ್ ಗಳಲ್ಲಿ 164 ರನ್ ಗಳ ಗುರಿಯನ್ನು ನಿಗದಿಪಡಿಸಲಾಯಿತು. 
164 ರನ್ ಗಳ ಗುರಿಯನ್ನು ಬೆನ್ನಟ್ಟಿದ ಆಸ್ಟ್ರ‍ೇಲಿಯಾ ತಂಡ 21 ಓವರ್ ಗಳಲ್ಲಿ 9 ವಿಕೆಟ್ ನಷ್ಟಕ್ಕೆ 137 ರನ್ ಗಳನ್ನಷ್ಟೇ ಗಳಿಸಲು ಸಾಧ್ಯವಾಯಿತು. ಆಸ್ಟ್ರೇಲಿಯಾ ತಂಡ ಕೊನೆಗೆ 26 ರನ್ ಗಳ ಸೋಲು ಕಂಡಿತು.  

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.