ಕ್ರಿಕೆಟ್

ಆಸ್ಟ್ರೇಲಿಯಾ ವಿರುದ್ಧ ಭಾರತಕ್ಕೆ 50 ರನ್ ಗಳ ಜಯ

ಕೋಲ್ಕತ್ತಾದಲ್ಲಿ ನಡೆದ ಆಸ್ಟ್ರೇಲಿಯಾ-ಭಾರತ ವಿರುದ್ಧದ 2 ನೇ ಏಕದಿನ ಪಂದ್ಯದಲ್ಲಿ ಭಾರತ ಆಸ್ಟ್ರೇಲಿಯಾ ವಿರುದ್ಧ 50 ರನ್ ಗಳ ಜಯ ಗಳಿಸಿದೆ.

ಆಸ್ಟ್ರೇಲಿಯಾ ವಿರುದ್ಧ ಭಾರತಕ್ಕೆ 50 ರನ್ ಗಳ ಜಯ
ಆಸ್ಟ್ರೇಲಿಯಾ ವಿರುದ್ಧ ಭಾರತಕ್ಕೆ 50 ರನ್ ಗಳ ಜಯ
Published On :
ಕೋಲ್ಕತ್ತಾ: ಕೋಲ್ಕತ್ತಾದಲ್ಲಿ ನಡೆದ ಆಸ್ಟ್ರೇಲಿಯಾ-ಭಾರತ ವಿರುದ್ಧದ 2 ನೇ ಏಕದಿನ ಪಂದ್ಯದಲ್ಲಿ ಭಾರತ ಆಸ್ಟ್ರೇಲಿಯಾ ವಿರುದ್ಧ 50 ರನ್ ಗಳ ಜಯ ಗಳಿಸಿದೆ. 
ಭಾರತ ನೀಡಿದ 253 ರನ್ ಗಳ ಗುರಿಯನ್ನು ಬೆನ್ನಟ್ಟಿದ ಆಸ್ಟ್ರೇಲಿಯಾ ತಂಡಕ್ಕೆ ಚಾಹಲ್, ಕುಲ್ದೀಪ್ ಯಾದವ್ ಬೌಲಿಂಗ್ ಮಾರಕವಾಗಿ ಪರಿಣಮಿಸಿತು. ಪರಿಣಾಮ202 ರನ್ ಗಳಿಸಿದ್ದ ಆಸ್ಟ್ರೇಲಿಯಾ 43.1 ಓವರ್ ಗಳಿಗೆ ತನ್ನೆಲ್ಲಾ ವಿಕೆಟ್ ಗಳನ್ನು ಕಳೆದುಕೊಂಡು ಭಾರತಕ್ಕೆ ಶರಣಾಯಿತು. 
ಇದೇ ಪಂದ್ಯದಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ಸಾಧನೆಯನ್ನು ಕುಲ್ದೀಪ್ ಯಾದವ್ ಮಾಡಿದ್ದು, ಹ್ಯಾಟ್ರಿಕ್ ಪಡೆದ ಮೂರನೇ ಬೌಲರ್ ಆಗಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.