ಕ್ರಿಕೆಟ್

3ನೇ ಏಕದಿನ ಪಂದ್ಯ: ಟಾಸ್ ಗೆದ್ದ ಆಸ್ಟ್ರೇಲಿಯಾ ಬ್ಯಾಟಿಂಗ್ ಆಯ್ಕೆ

ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ 3ನೇ ಏಕದಿನ ಪಂದ್ಯ ಶುರುವಾಗಿದ್ದು ಟಾಸ್ ಗೆದ್ದ ಆಸ್ಟ್ರೇಲಿಯಾ ತಂಡ ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ.

3ನೇ ಏಕದಿನ ಪಂದ್ಯ: ಟಾಸ್ ಗೆದ್ದ ಆಸ್ಟ್ರೇಲಿಯಾ ಬ್ಯಾಟಿಂಗ್ ಆಯ್ಕೆ
ಟಾಸ್ ಗೆದ್ದ ಆಸ್ಟ್ರೇಲಿಯಾ
Published On :
ಇಂದೋರ್: ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ 3ನೇ ಏಕದಿನ ಪಂದ್ಯ ಶುರುವಾಗಿದ್ದು ಟಾಸ್ ಗೆದ್ದ ಆಸ್ಟ್ರೇಲಿಯಾ ತಂಡ ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ.
ಐದು ಪಂದ್ಯಗಳ  ಏಕದಿನ ಸರಣಿಯಲ್ಲಿ ವಿರಾಟ್ ಕೊಹ್ಲಿ ನೇತೃತ್ವದ ಟೀಂ ಇಂಡಿಯಾ ಈಗಾಗಲೇ 2-0 ಅಂತರದಲ್ಲಿ ಮುನ್ನಡೆ ಸಾಧಿಸಿದ್ದು, ಈ ಪಂದ್ಯವನ್ನೂ ಗೆದ್ದರೆ ಇನ್ನೂ 2 ಪಂದ್ಯ ಬಾಕಿ ಇರುವಂತೆಯೇ ಭಾರತ ಸರಣಿಯನ್ನು  ಕೈವಶ ಮಾಡಿಕೊಳ್ಳಲಿದೆ. ಇನ್ನು ಆಸ್ಟ್ರೇಲಿಯಾ ತಂಡಕ್ಕೆ ಇದು ಮಾಡು ಇಲ್ಲವೇ ಮಡಿ ಪಂದ್ಯವಾಗಿದ್ದು, ಸರಣಿ ಜೀವಂತವಾಗಿರಿಸಲು ಈ ಪಂದ್ಯವನ್ನು ಸ್ಟೀವ್ ಸ್ಮಿತ್ ಪಡೆ ಗೆಲ್ಲಲೇ ಬೇಕಾದ ಅನಿವಾರ್ಯತೆಗೆ ಸಿಲುಕಿದೆ. ಹೀಗಾಗಿ  ಇಂದು ಕ್ರಿಕೆಟ್ ಪ್ರೇಮಿಗಳು ಉತ್ತಮ ಪೈಪೋಟಿ ನಿರೀಕ್ಷಿಸಬಹುದು.
ತಂಡಗಳು ಇಂತಿವೆ
ಆಸ್ಟ್ರೇಲಿಯಾ

ಅ್ಯರೋನ್ ಫಿಂಚ್, ಡೇವಿಡ್ ವಾರ್ನರ್, ಸ್ಟೀವ್ ಸ್ಮಿತ್ (ನಾಯಕ), ಟಿಎಂ ಹೆಡ್, ಗ್ಲೇನ್ ಮ್ಯಾಕ್ಸ್ ವೆಲ್, ಪಿ ಹ್ಯಾಂಡ್ಸ್ ಕಾಂಬ್, ಎಂಪಿ ಸ್ಟೊನಿಸ್, ಎ ಅಗರ್, ಪಿ ಕ್ಯುಮ್ಮಿನ್ಸ್, ಕೌಲ್ಟರ್-ನೈಲ್, ರಿಚರ್ಡ್ಸನ್

ಭಾರತ
ಅಜಿಂಕ್ಯಾ ರಹಾನೆ, ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ಮನೀಷ್ ಪಾಂಡೆ, ಕೇದಾರ್ ಜಾಧವ್, ಎಂಎಸ್ ಧೋನಿ, ಹಾರ್ದಿಕ್ ಪಾಂಡ್ಯ, ಭುವನೇಶ್ವರ ಕುಮಾರ್, ಕುಲದೀಪ್ ಯಾದವ್, ಜಸ್ ಪ್ರೀತ್ ಬಮ್ರಾ, ಯಜುವೇಂದ್ರ ಚಾಹಲ್

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.