ಒಂದೇ ಒಂದು ಸೋಲಿನಿಂದ ಅಗ್ರಸ್ಥಾನ ಕಳೆದುಕೊಂಡ ಟೀಂ ಇಂಡಿಯಾ!
ಆಸ್ಟ್ರೇಲಿಯಾ ವಿರುದ್ದದ ಇಂದೋರ್ ಏಕದಿನ ಪಂದ್ಯದ ಬಳಿಕ ಅಗ್ರ ಸ್ಥಾನಕ್ಕೇರಿದ್ದ ಟೀಂ ಇಂಡಿಯಾ ಕೇವಲ ಒಂದೇ ಒಂದು ಸೋಲಿನಿಂದಾಗಿ ತನ್ನ ಅಗ್ರ ಸ್ಥಾನ ಕಳೆದುಕೊಂಡಿದೆ.

Published On :
ಬೆಂಗಳೂರು: ಆಸ್ಟ್ರೇಲಿಯಾ ವಿರುದ್ದದ ಇಂದೋರ್ ಏಕದಿನ ಪಂದ್ಯದ ಬಳಿಕ ಅಗ್ರ ಸ್ಥಾನಕ್ಕೇರಿದ್ದ ಟೀಂ ಇಂಡಿಯಾ ಕೇವಲ ಒಂದೇ ಒಂದು ಸೋಲಿನಿಂದಾಗಿ ತನ್ನ ಅಗ್ರ ಸ್ಥಾನ ಕಳೆದುಕೊಂಡಿದೆ.
ಗುರುವಾರ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ನಡೆದ ಆಸ್ಟ್ರೇಲಿಯಾ ವಿರುದ್ಧದ 4ನೇ ಪಂದ್ಯದಲ್ಲಿ ಭಾರತ 21 ರನ್ ಗಳಿಂದ ಸೋಲು ಕಂಡಿತ್ತು. ಇದರ ಬೆನ್ನಲ್ಲೇ ರ್ಯಾಂಕಿಂಗ್ ಪಟ್ಟಿ ಪರಿಷ್ಕರಣೆಯಾಗಿದ್ದ, ಟೀಂ ಇಂಡಿಯಾ ಏಕದಿನ ರ್ಯಾಂಕಿಂಗ್ ನಲ್ಲಿ ಅಗ್ರಸ್ಥಾನವನ್ನು ಕಳೆದುಕೊಂಡಿದೆ. ಪಟ್ಟಿಯಲ್ಲಿ ಭಾರತಕ್ಕೆ ತೀವ್ರ ಪೈಪೋಟಿ ನೀಡತ್ತಿರುವ ದಕ್ಷಿಣ ಆಫ್ರಿಕಾ ತಂಡ 120 ಅಂಕಗಳೊಂದಿಗೆ ಮತ್ತೆ ಅಗ್ರ ಸ್ಥಾನ ಅಲಂಕರಿಸಿದ್ದು, ಭಾರತದ ಬಳಿ ಇದೀಗ 119 ಅಂಕಗಳಿವೆ.

ಭಾರತಕ್ಕೆ ಮತ್ತೆ ಅಗ್ರ ಸ್ಥಾನದ ಅವಕಾಶ
ಇನ್ನು ಭಾರತಕ್ಕೆ ಪಟ್ಟಿಯಲ್ಲಿ ಮತ್ತೆ ಅಗ್ರ ಸ್ಥಾನಕ್ಕೇರುವ ಅವಕಾಶವಿದ್ದು, ಇದೇ ಅಕ್ಟೋಬರ್ 1 ರಂದು ನಾಗ್ಪುರ ಪಂದ್ಯದ ಫಲಿತಾಂಶದ ಮೇಲೆ ಭಾರತದ ಅಗ್ರ ಸ್ಥಾನದ ಭವಿಷ್ಯ ಆಧಾರಿತವಾಗಿದೆ. ಅಂದಿನ ಪಂದ್ಯವನ್ನು ಗೆದ್ದರೆ ಭಾರತ ಮತ್ತೆ ನಂಬರ್ 1 ಸ್ಥಾನಕ್ಕೇರಲಿದೆ. ಒಂದು ವೇಳೆ ಸೋತರೆ ದಕ್ಷಿಣ ಆಫ್ರಿಕಾ ಅಗ್ರಸ್ಥಾನದಲ್ಲಿ ಮುಂದುವರೆಯಲಿದೆ.

Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Cricketಕ್ರಿಕೆಟ್ಬೆಂಗಳೂರುBengaluruಆಸ್ಟ್ರೇಲಿಯಾಟೀಂ ಇಂಡಿಯಾAustraliaTeam Indiaಐಸಿಸಿಏಕದಿನ ರ್ಯಾಂಕಿಂಗ್ICCODI Rankings
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.