ಸರಣಿಯುದ್ದಕ್ಕೂ ಕಾಂಗರೂಗಳ ಕಾಡಿದ ಹಾರ್ದಿಕ್ ಪಾಂಡ್ಯಾಗೆ ಸರಣಿ ಶ್ರೇಷ್ಠ ಪ್ರಶಸ್ತಿ!
ಪ್ರವಾಸಿ ಆಸ್ಟ್ರೇಲಿಯಾ ವಿರುದ್ಧದ ಏಕದಿನ ಸರಣಿಯುದ್ಧಕ್ಕೂ ಸ್ಟೀವ್ ಸ್ಮಿತ್ ಪಡೆಯನ್ನು ಕಾಡಿದ ಭಾರತದ ಹಾರ್ದಿಕ್ ಪಾಂಡ್ಯಾಗೆ ಅರ್ಹವಾಗಿಯೇ ಸರಣಿ ಶ್ರೇಷ್ಟ ಪ್ರಶಸ್ತಿ ನೀಡಲಾಗಿದೆ.

Published On :
ನಾಗಪುರ: ಪ್ರವಾಸಿ ಆಸ್ಟ್ರೇಲಿಯಾ ವಿರುದ್ಧದ ಏಕದಿನ ಸರಣಿಯುದ್ಧಕ್ಕೂ ಸ್ಟೀವ್ ಸ್ಮಿತ್ ಪಡೆಯನ್ನು ಕಾಡಿದ ಭಾರತದ ಹಾರ್ದಿಕ್ ಪಾಂಡ್ಯಾಗೆ ಅರ್ಹವಾಗಿಯೇ ಸರಣಿ ಶ್ರೇಷ್ಟ ಪ್ರಶಸ್ತಿ ನೀಡಲಾಗಿದೆ.
ಆಸ್ಟ್ರೇಲಿಯಾ ವಿರುದ್ಧ ತವರಿನಲ್ಲಿ ನಡೆದ ಐದು ಏಕದಿನ ಪಂದ್ಯಗಳ ಸರಣಿಯಲ್ಲಿ ಹಾರ್ದಿಕ್ ಪಾಂಡ್ಯಾ ಒಟ್ಟು 222 ರನ್ ಗಳು ಹಾಗೂ 6 ವಿಕೆಟ್ ಗಳನ್ನು ಪಡೆದಿದ್ದಾರೆ. ಪ್ರಮುಖವಾಗಿ ಚೆನ್ನೈನಲ್ಲಿ ನಡೆದ ಮೊದಲ ಏಕದಿನ ಪಂದ್ಯ (83 ರನ್, 2 ವಿಕೆಟ್) ಹಾಗೂ ಇಂದೋರ್ ನಲ್ಲಿ ನಡೆದ ಮೂರನೇ ಏಕದಿನ ಪಂದ್ಯ (78 ರನ್, 1 ವಿಕೆಟ್)ದಲ್ಲಿ ಹಾರ್ದಿಕ್ ಪಾಂಡ್ಯಾ ಸ್ಫೋಟಕ ಆಟದಿಂದಾಗಿ ಭಾರತ ಗೆದ್ದಿತ್ತು.
Congratulations #TeamIndia on becoming no.1 again!! Time to consolidate it now!!
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
BCCIಬಿಸಿಸಿಐIndia vs AustraliaNagpurನಾಗಪುರHardik Pandyaಭಾರತ ವರ್ಸಸ್ ಆಸ್ಟ್ರೇಲಿಯಾಹಾರ್ದಿಕ್ ಪಾಂಡ್ಯಾCricket Offbeatಕ್ರಿಕೆಟ್ ಸ್ವಾರಸ್ಯ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


