ವೆಸ್ಟ್ ಇಂಡೀಸ್ ವಿರುದ್ಧದ ಟಿ20 ಸರಣಿ ಗೆದ್ದ ಪಾಕ್: ಸರಣಿ ವೈಟ್ ವಾಷ್
ಏ.03 ರಂದು ಕರಾಚಿಯಲ್ಲಿ ನಡೆದ ವೆಸ್ಟ್ ಇಂಡೀಸ್ ವಿರುದ್ಧದ 3 ನೇ ಹಾಗೂ ಅಂತಿಮ ಟಿ20 ಪಂದ್ಯದಲ್ಲಿ ಪಾಕಿಸ್ತಾನ 8 ವಿಕೆಟ್ ಗಳ ಜಯ ಗಳಿಸಿದ್ದು, 3-0 ಅಂತರದಿಂದ ಸರಣಿ ವೈಟ್ ವಾಷ್ ಮಾಡಿದೆ.

Published On :
ಏ.03 ರಂದು ಕರಾಚಿಯಲ್ಲಿ ನಡೆದ ವೆಸ್ಟ್ ಇಂಡೀಸ್ ವಿರುದ್ಧದ 3 ನೇ ಹಾಗೂ ಅಂತಿಮ ಟಿ20 ಪಂದ್ಯದಲ್ಲಿ ಪಾಕಿಸ್ತಾನ 8 ವಿಕೆಟ್ ಗಳ ಜಯ ಗಳಿಸಿದ್ದು, 3-0 ಅಂತರದಿಂದ ಸರಣಿ ವೈಟ್ ವಾಷ್ ಮಾಡಿದೆ.
ಕಳೆದ 2 ಪಂದ್ಯಗಳಿಗಿಂತ ಈ ಬಾರಿಯ ಪಂದ್ಯದಲ್ಲಿ ವೆಸ್ಟ್ ಇಂಡೀಸ್ ಉತ್ತಮ ಬ್ಯಾಟಿಂಗ್ ಪ್ರದರ್ಶನ ನೀಡಿದ್ದು 6 ವಿಕೆಟ್ ಗಳ ನಷ್ಟಕ್ಕೆ ನಿಗದಿತ 20 ಓವರ್ ಗಳಲ್ಲಿ 153 ರನ್ ಗಳಿಸಿತ್ತು. ಎದುರಾಳಿ ತಂಡ ನೀಡಿದ್ದ ಗುರಿಯನ್ನು ಸುಲಭವಾಗಿ ಬೆನ್ನಟ್ಟಿದ ಪಾಕಿಸ್ತಾನ ಕೇವಲ 16.5 ಓವರ್ ಗಳಲ್ಲಿ ಗುರಿ ತಲುಪಿದ್ದು ವೆಸ್ಟ್ ಇಂಡೀಸ್ ವಿರುದ್ಧ 8 ವಿಕೆಟ್ ಗಳ ಜಯ ದಾಖಲಿಸಿ ಸರಣಿಯನ್ನು ತನ್ನದಾಗಿಸಿಕೊಂಡಿದೆ.
ಪಾಕ್ ಪರ ತಲಾತ್ 31 ರನ್ ಗಳಿಸಿ ಔಟಾದರೆ ಆಸೀಫ್ ಅಲಿ 25 ರನ್ ಗಳಿಸಿ ಅಜೇಯರಾಗಿ ಉಳಿದರು ಫಖರ್ ಝಮನ್ 40 ರನ್ ಗಳಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


