ಕ್ರಿಕೆಟ್

ಇಂಗ್ಲೆಂಡ್ ವಿರುದ್ಧ ಮಿಥಾಲಿ ರಾಜ್ ತಂಡಕ್ಕೆ 8 ವಿಕೆಟ್ ಗಳ ಜಯ: 2-1 ಅಂತರದಿಂದ ಸರಣಿ ವಶ

ಮಹಿಳಾ ಕ್ರಿಕೆಟ್ ವಿಭಾಗದಲ್ಲಿ ನಡೆದ ಭಾರತ-ಇಂಗ್ಲೆಂಡ್ ನಡುವಿನ ಏಕದಿನ ಸರಣಿಯ 3 ನೇ ಹಾಗೂ ಅಂತಿಮ ಏಕದಿನ ಪಂದ್ಯದಲ್ಲಿ ಮಿಥಾಲಿ ರಾಜ್ ತಂಡ ಇಂಗ್ಲೆಂಡ್ ವಿರುದ್ಧ 8 ವಿಕೆಟ್ ಗಳ ಜಯ ಗಳಿಸಿದೆ.

ಇಂಗ್ಲೆಂಡ್ ವಿರುದ್ಧ ಮಿಥಾಲಿ ರಾಜ್ ತಂಡಕ್ಕೆ 8 ವಿಕೆಟ್ ಗಳ ಜಯ: 2-1 ಅಂತರದಿಂದ ಸರಣಿ ವಶ
ಮಿಥಾಲಿ ರಾಜ್
Published On :
ನಾಗ್ಪುರ: ಮಹಿಳಾ ಕ್ರಿಕೆಟ್ ವಿಭಾಗದಲ್ಲಿ ನಡೆದ ಭಾರತ-ಇಂಗ್ಲೆಂಡ್ ನಡುವಿನ ಏಕದಿನ ಸರಣಿಯ 3 ನೇ ಹಾಗೂ ಅಂತಿಮ ಏಕದಿನ ಪಂದ್ಯದಲ್ಲಿ ಮಿಥಾಲಿ ರಾಜ್ ತಂಡ ಇಂಗ್ಲೆಂಡ್ ವಿರುದ್ಧ 8 ವಿಕೆಟ್ ಗಳ ಜಯ ಗಳಿಸಿದೆ. 
ಈ ಪಂದ್ಯ ಗೆಲ್ಲುವ ಮೂಲಕ ಮಿಥಾಲಿ ರಾಜ್ ನೇತೃತ್ವದ ತಂಡ 2-1 ಅಂತರದಿಂದ ಸರಣಿ ವಶಪಡಿಸಿಕೊಂಡಿದೆ. ಮೊದಲು ಬ್ಯಾಟಿಂಗ್ ಮಾಡಿದ ಇಂಗ್ಲೆಂಡ್ ತಂಡವ 9 ವಿಕೆಟ್ ಗಳ ನಷ್ಟಕ್ಕೆ 201 ರನ್ ಕಲೆ ಹಾಕಿತ್ತು. ಇಂಗ್ಲೆಂಡ್ ತಂಡ ನೀಡಿದ್ದ ಗುರಿಯನ್ನು ಸುಲಭವಾಗಿ ತಲುಪಿದ ಭಾರತ 45.2 ಓವರ್ ಗಳಿಗೆ 2 ವಿಕೆಟ್ ಕಳೆದುಕೊಂಡು 202 ರನ್ ಗಳನ್ನು ಗಳಿಸಿ ಸರಣಿಯನ್ನು ತನ್ನದಾಗಿಸಿಕೊಂಡಿದೆ. 
ಭಾರತದ ಪರ ಸ್ಮೃತಿ ಮಂದನ(53 ರಿಟೈರ್ಡ್ ಹರ್ಟ್) ಮಿಥಾಲಿ ರಾಜ್ ದೀಪ್ತಿ ಶರ್ಮ (54 ) ನಾಟ್ ಔಟ್ ಮಿಥಾಲಿ ರಾಜ್ 74 (ನಾಟ್ ಔಟ್)  ರನ್ ಗಳಿಸಿ ತಂಡದ ಗೆಲುವಿನಲ್ಲಿ ಮಹತ್ವದ ಪಾತ್ರ ವಹಿಸಿದರು.  

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.