ಹೋಟೆಲ್ ಕಾರ್ಮಿಕರ ಜತೆ ಗಲ್ಲಿ ಕ್ರಿಕೆಟ್ ಆಡಿದ ಕ್ರಿಕೆಟ್ ಸಚಿನ್; ವಿಡಿಯೋ ವೈರಲ್
ಕ್ರಿಕೆಟ್ ದೇವರು, ಟೀಂ ಇಂಡಿಯಾದ ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ಅವರು ಗಲ್ಲಿ ಕ್ರಿಕೆಟ್ ಆಡಿರುವ ವಿಡಿಯೋವೊಂದು ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ...

Published On :
ಮುಂಬೈ: ಕ್ರಿಕೆಟ್ ದೇವರು, ಟೀಂ ಇಂಡಿಯಾದ ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ಅವರು ಗಲ್ಲಿ ಕ್ರಿಕೆಟ್ ಆಡಿರುವ ವಿಡಿಯೋವೊಂದು ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಮುಂಬೈನಲ್ಲಿ ಹೋಟೆಲ್ ಕಾರ್ಮಿಕರ ಜತೆ ಗಲ್ಲಿ ಕ್ರಿಕೆಟ್ ಆಡುತ್ತಾ ಸಚಿನ್ ಖುಷಿ ಪಡುತ್ತಿರುವ ವಿಡಿಯೋವನ್ನು ಅವರ ಬಾಲ್ಯದ ಗೆಳೆಯ ವಿನೋದ್ ಕಾಂಬ್ಳಿ ಟ್ವೀಟರ್ ಗೆ ಹಾಕಿದ್ದಾರೆ.
ಮಾಸ್ಟರ್ ಬ್ಲಾಸ್ಟರ್ ಬಾಲ್ಯದ ದಿನಗಳಂತೆ ನೀನು ಮತ್ತೆ ಆನಂದಿಸುತ್ತಿರುವುದನ್ನು ನೋಡಲು ಖುಷಿಯಾಗುತ್ತದೆ. ಎಂದು ಶೀರ್ಷಿಕೆ ಬರೆದಿದ್ದಾರೆ.
ಈ ವಿಡಿಯೋ ಅಪ್ಲೋಡ್ ಆದ ಕೆಲವೇ ಗಂಟೆಗಳಲ್ಲಿ ಸಾವಿರಾರು ಅಭಿಮಾನಿಗಳು ವಿಡಿಯೋವನ್ನು ವೀಕ್ಷಿಸಿದ್ದು ಸಾಮಾಜಿಕ ತಾಣದಲ್ಲಿ ವಿಡಿಯೋ ವೈರಲ್ ಆಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Cricketಕ್ರಿಕೆಟ್MumbaiಮುಂಬೈSachin Tendulkarಸಚಿನ್ ತೆಂಡೂಲ್ಕರ್ಟೀಂ ಇಂಡಿಯಾTeam IndiaGully Cricketಗಲ್ಲಿ ಕ್ರಿಕೆಟ್
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


