ಇಂಗ್ಲೆಂಡ್‌ನಲ್ಲಿ ಟಿ20 ಬದಲಿಗೆ 100 ಬಾಲ್ ಕ್ರಿಕೆಟ್?
ಟೆಸ್ಟ್ ನಿಂದ ಏಕದಿನ ಪಂದ್ಯ, ಏಕದಿನದಿಂದ ಟಿ20 ಇದೀಗ ಟಿ20 ಬದಲಿಗೆ 100 ಬಾಲ್ ಕ್ರಿಕೆಟ್ ಪಂದ್ಯಾವಳಿಯನ್ನು ನಡೆಸಲು ಇಂಗ್ಲೆಂಡ್ ಮತ್ತು ವೇಲ್ಸ್ ಕ್ರಿಕೆಟ್ ಮಂಡಳಿ...

Published On :
ಲಂಡನ್: ಟೆಸ್ಟ್ ನಿಂದ ಏಕದಿನ ಪಂದ್ಯ, ಏಕದಿನದಿಂದ ಟಿ20 ಇದೀಗ ಟಿ20 ಬದಲಿಗೆ 100 ಬಾಲ್ ಕ್ರಿಕೆಟ್ ಪಂದ್ಯಾವಳಿಯನ್ನು ನಡೆಸಲು ಇಂಗ್ಲೆಂಡ್ ಮತ್ತು ವೇಲ್ಸ್ ಕ್ರಿಕೆಟ್ ಮಂಡಳಿ ಮುಂದಾಗಿದೆ ಎಂದು ಹೇಳಲಾಗುತ್ತಿದೆ.
100 ಬಾಲ್ ಕ್ರಿಕೆಟ್ ಪಂದ್ಯದಲ್ಲಿ 8 ಆಟಗಾರರಿರಲಿದ್ದಾರೆ. ಇನ್ನು ಪುರುಷರು ಹಾಗೂ ಮಹಿಳಾ ಕ್ರಿಕೆಟ್ ತಂಡಗಳ ಫ್ರಾಂಚೈಸಿ ಲೀಗ್ ಸದ್ಯದಲ್ಲೇ ಆರಂಭವಾಗಲಿದೆ. 15 ಸಾಂಪ್ರಾದಾಯಿಕ 6 ಎಸೆತಗಳ ಓವರ್ ಕೊನೆಯಲ್ಲಿ 10 ಎಸೆತಗಳ ಒಂದು ಓವರ್ ಆಟ ನಡೆಸಲು ಪ್ರಸ್ತಾಪಿಸಲಾಗಿದೆ. ಇದಕ್ಕೆ ಎಂಸಿಸಿ ಅನುಮತಿ ಅಗತ್ಯವಿದೆ.
ಪಂದ್ಯವನ್ನು 3 ಗಂಟೆಯೊಳಗೆ ಮುಕ್ತಾಯಗೊಳಿಸಲು ಈ ಪ್ರಯೋಗ ನಡೆಸಲಾಗುತ್ತಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


