ಕನ್ನಡದ ನಟಿ ಜತೆ ಆರ್ಸಿಬಿ ಆಟಗಾರ ಚಹಾಲ್ ವಿವಾಹ? ಈ ಬಗ್ಗೆ ಚಹಾಲ್ ಹೇಳಿದ್ದೇನು!
ರಾಯಲ್ ಚಾಲೆಂಜರ್ಸ್ ಬೆಂಗಳೂರು(ಆರ್ಸಿಬಿ) ತಂಡದ ಸ್ಟಾರ್ ಸ್ಪಿನ್ ಬೌಲರ್ ಯಜುವೇಂದ್ರ ಚಹಾಲ್ ಕನ್ನಡದ ನಟಿ ಜತೆಗೆ ಡೇಟಿಂಗ್ ನಡೆಸುತ್ತಿದ್ದಾರೆ ಎಂದು ಹೇಳಲಾಗುತ್ತಿದೆ...

Published On :
ರಾಯಲ್ ಚಾಲೆಂಜರ್ಸ್ ಬೆಂಗಳೂರು(ಆರ್ಸಿಬಿ) ತಂಡದ ಸ್ಟಾರ್ ಸ್ಪಿನ್ ಬೌಲರ್ ಯಜುವೇಂದ್ರ ಚಹಾಲ್ ಕನ್ನಡದ ನಟಿ ಜತೆಗೆ ಡೇಟಿಂಗ್ ನಡೆಸುತ್ತಿದ್ದಾರೆ ಎಂದು ಹೇಳಲಾಗುತ್ತಿದೆ.
ದಕ್ಷಿಣ ಭಾರತದ ನಟಿ ತನಿಷ್ಕಾ ಕಪೂರ್ ಜತೆ ಯಜುವೇಂದ್ರ ಚಹಾಲ್ ತಿರುಗಾಡುತ್ತಿದ್ದಾರೆ ಎಂದು ಸುದ್ದಿ ಹರಡುತ್ತಿದೆ. ಅಲ್ಲದೆ ಅವರನ್ನು ಶೀಘ್ರವೇ ವಿವಾಹವಾಗಲಿದ್ದಾರೆ ಎಂದು ತಿಳಿದುಬಂದಿದೆ. ತನಿಷ್ಕಾ ಕಪೂರ್ ಕನ್ನಡದ ಫಸ್ಟ್ ರ್ಯಾಂಕ್ ರಾಜು, ಉಪ್ಪಿಟ್ಟು ಚಿತ್ರದಲ್ಲಿ ನಟಿಸಿದ್ದಾರೆ.
ಆದರೆ ಈ ಬಗ್ಗೆ ಸ್ಪಷ್ಟಿಕರಣ ನೀಡಿರುವ ಚಹಲ್ ಅವರು, ನಾನು ತನಿಷ್ಕಾ ಅವರನ್ನು ಮದುವೆಯಾಗುತ್ತಿಲ್ಲ. ನಾನು ತನಿಷ್ಕಾ ಒಳ್ಳೆಯ ಸ್ನೇಹಿತರು, ಮಾಧ್ಯಮಗಳು ಹಾಗೂ ಅಭಿಮಾನಿಗಳಿಗೆ ಈ ಸುದ್ದಿಯನ್ನು ಹರಡದಂತೆ ಮನವಿ ಮಾಡುತ್ತೇನೆ ಎಂದು ಟ್ವೀಟರ್ ನಲ್ಲಿ ಬರೆದುಕೊಂಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
kannadaಕನ್ನಡRCBಆರ್ಸಿಬಿYuzvendra Chahalಯಜುವೇಂದ್ರ ಚಹಾಲ್IPL 2018ಐಪಿಎಲ್ 2018Tanishka Kapoorತನಿಷ್ಕಾ ಕಪೂರ್
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


