ಕ್ರಿಕೆಟ್

ಐಪಿಎಲ್ 2018: ಕೊಹ್ಲಿ ಅರ್ಧ ಶತಕ, ಕೋಲ್ಕತ್ತಾ ವಿರುದ್ಧ 175 ರನ್ ಪೇರಿಸಿದ ಆರ್‌ಸಿಬಿ

ಇಂಡಿಯನ್ ಪ್ರಿಮಿಯರ್ ಲೀಗ್(ಐಪಿಎಲ್) 11ನೇ ಆವೃತ್ತಿಯಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ವಿರುದ್ಧ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 175 ರನ್ ಬಾರಿಸಿದೆ...

ಐಪಿಎಲ್ 2018: ಕೊಹ್ಲಿ ಅರ್ಧ ಶತಕ, ಕೋಲ್ಕತ್ತಾ ವಿರುದ್ಧ 175 ರನ್ ಪೇರಿಸಿದ ಆರ್‌ಸಿಬಿ
ವಿರಾಟ್ ಕೊಹ್ಲಿ
Published On :
ಬೆಂಗಳೂರು: ಇಂಡಿಯನ್ ಪ್ರಿಮಿಯರ್ ಲೀಗ್(ಐಪಿಎಲ್) 11ನೇ ಆವೃತ್ತಿಯಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ವಿರುದ್ಧ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 175 ರನ್ ಬಾರಿಸಿದೆ.
ನಗರದ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಆರ್‌ಸಿಬಿ ನಿಗದಿತ ಓವರ್ ನಲ್ಲಿ 4 ವಿಕೆಟ್ ನಷ್ಟಕ್ಕೆ 175 ರನ್ ಪೇರಿಸಿದ್ದು ಕೋಲ್ಕತ್ತಾಗೆ ಗೆಲ್ಲಲು 176 ರನ್ ಗಳ ಗುರಿ ನೀಡಿದೆ. 
ಆರ್‌ಸಿಬಿ ಪರ ಆರಂಭಿಕರಾಗಿ ಕಣಕ್ಕಿಳಿದ ಕ್ವಿಂಟನ್ ಡಿಕಾಕ್ 29, ಬ್ರೆಂಡಮ್ ಮೆಕಲಮ್ 38 ವಿರಾಟ್ ಕೊಹ್ಲಿ ಭರ್ಜರಿ ಅರ್ಧ ಶತಕ 68 ರನ್ ಬಾರಿಸಿದ್ದಾರೆ. 
ಕೋಲ್ಕತ್ತಾ ಪರ ಆಂಡ್ಯೂ ರಸೇಲ್ 3 ಮತ್ತು ಕುಲದೀಪ್ ಯಾದವ್ 1 ವಿಕೆಟ್ ಪಡೆದಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.