ಹಿಟ್ಮ್ಯಾನ್ ರೋಹಿತ್ ಗೆ 31ನೇ ಜನ್ಮದಿನ ಸಂಭ್ರಮ: ಅಭಿಮಾನಿಗಳಿಂದ ಶುಭಾಶಯಗಳ ಸುರಿಮಳೆ
ಕ್ರಿಕೆಟ್ ಜಗತ್ತಿನ ಹಿಟ್ಮ್ಯಾನ್ ರೋಹಿತ್ ಶರ್ಮಾಗೆ ಇಂದು (ಸೋಮವಾರ 31ನೇ ಜನ್ಮ ದಿನದ ಸಂಭ್ರಮ.

Published On :
ನವದೆಹಲಿ: ಕ್ರಿಕೆಟ್ ಜಗತ್ತಿನ ಹಿಟ್ಮ್ಯಾನ್ ರೋಹಿತ್ ಶರ್ಮಾಗೆ ಇಂದು (ಸೋಮವಾರ 31ನೇ ಜನ್ಮ ದಿನದ ಸಂಭ್ರಮ.
ಭಾರತ ತಂಡದ ಆರಂಭಿಕ ಬ್ಯಾಟ್ಸ್‌ಮನ್ ಆದ ರೋಹಿತ್ ಗೆ ಅಭಿಮಾನಿಗಳು ಶುಭಾಶಯ ಮಹಾಪೂರವನ್ನೇ ಸಲ್ಲಿಸಿದ್ದಾರೆ. ಸಾಮಾಜಿಕ ತಾಣ ಟ್ವಿಟ್ಟರ್ ನಲ್ಲಿ ಬಹುಸಂಖ್ಯೆಯ ಅಭಿಮಾನಿಗಳು ರೋಹಿತ್ ಗೆ ಶುಭ ಹಾರೈಸಿದ್ದಾರೆ.
ಸಾಮಾನ್ಯ ವರ್ಗದಿಂದ ಬಂದು ಅದ್ಭುತ ಆಟಗಾರನಾಗಿ ಬೆಳೆದ ರೋಹಿತ್ ಶರ್ಮಾ ಏಕದಿನ ಪಂದ್ಯದಲ್ಲಿ ಮೂರು ಬಾರಿ ದ್ವಿಶಕತ ಸಿಡಿಸಿ ಸಾಧನೆಗೈದ ಏಕೈಕ ಆಟಗಾರರಾಗಿದ್ದಾರೆ. ಭಾರತ ತಂಡದ ನಾಯಕನಾಗಿ ಸಹ ಹಲವು ಪಂದ್ಯಗಳಲ್ಲಿ ಜಯ ತಂದುಕೊಟ್ಟ ಕೀರ್ತಿ ಇವರದಾಗಿದೆ.
ಇಂತಹಾ ದೈತ್ಯ ಪ್ರತಿಭೆಗೆ ಕ್ರಿಕೆಟ್ ಜಗತ್ತಿನ ಗಣ್ಯರು, ಅಭಿಮಾನಿಗಳು ಹುಟ್ಟು ಹಬ್ಬಕ್ಕೆ ಶುಭ ಹಾರೈಸಿದ್ದಾರೆ.
ಕೆಲವು ಪ್ರಮುಖ ಟ್ವೀಟ್ ಗಳು ಹೀಗಿದೆ-
Happy birthday shaaaaana @ImRo45 stay happy and blessed.. wish you all the happiness brother⭐️
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


