ಅನಗತ್ಯವಾಗಿ ವಿರಾಟ್ ಕೊಹ್ಲಿ ಕಾಲೆಳೆದ ಆಸ್ಟ್ರೇಲಿಯಾ ಮಾಧ್ಯಮ!
ಟೀಂ ಇಂಡಿಯಾದ ನಾಯಕ ವಿರಾಟ್ ಕೊಹ್ಲಿ ಕ್ರಿಕೆಟ್ ನ ಡೊನಾಲ್ಡ್ ಟ್ರಂಪ್ ಎಂದು ಕರೆದಿದ್ದ ಆಸ್ಟ್ರೇಲಿಯಾ ಮಾಧ್ಯಮಗಳು ಇದೀಗ ಮತ್ತೊಮ್ಮೆ ಅನಗತ್ಯವಾಗಿ ಕೊಹ್ಲಿ ಕಾಲೆಳೆದಿವೆ...

Published On :
ಸಿಡ್ನಿ: ಟೀಂ ಇಂಡಿಯಾದ ನಾಯಕ ವಿರಾಟ್ ಕೊಹ್ಲಿ ಕ್ರಿಕೆಟ್ ನ ಡೊನಾಲ್ಡ್ ಟ್ರಂಪ್ ಎಂದು ಕರೆದಿದ್ದ ಆಸ್ಟ್ರೇಲಿಯಾ ಮಾಧ್ಯಮಗಳು ಇದೀಗ ಮತ್ತೊಮ್ಮೆ ಅನಗತ್ಯವಾಗಿ ಕೊಹ್ಲಿ ಕಾಲೆಳೆದಿವೆ.
ಇಂಗ್ಲೆಂಡ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯ ಆರಂಭಕ್ಕೂ ಮುನ್ನ ಕೊಹ್ಲಿ ವಿರುದ್ಧ ಆಸ್ಟ್ರೇಲಿಯಾ ಮಾಧ್ಯಮಗಳು ಲೇಖನಗಳನ್ನು ಪ್ರಕಟಿಸಿವೆ.
ಇಂಗ್ಲೆಂಡ್ ನಲ್ಲಿ ಕೊಹ್ಲಿಯ ನೆಚ್ಚಿನ ಹೊಡೆತ ಯಾವುದೆಂದರೆ, ಆಫ್ ಸ್ಟಂಪ್ ನಿಂದ ಆಚೆ ಹೋಗುವ ಚೆಂಡನ್ನು ಕೆಣಕಿ, ಸ್ಲಿಪ್ ನಲ್ಲಿ ಕ್ಯಾಚ್ ನೀಡವುದು ಎಂದು ಫಾಕ್ಸ್ ಸ್ಪೋರ್ಟ್ಸ್ ಆಸ್ಟ್ರೇಲಿಯಾ ಸುದ್ದಿ ಪ್ರಕಟಿಸಿದೆ.
ಇಂಗ್ಲೆಂಡ್ ಹಾಗೂ ಟೀಂ ಇಂಡಿಯಾ ನಡುವಿನ ಐದು ಪಂದ್ಯಗಳು ಟೆಸ್ಟ್ ಸರಣಿ ಇಂದಿನಿಂದ ಆರಂಭಗೊಳ್ಳಲಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Cricketಕ್ರಿಕೆಟ್ಟೀಂ ಇಂಡಿಯಾTeam IndiaVirat Kohliವಿರಾಟ್ ಕೊಹ್ಲಿಇಂಗ್ಲೆಂಡ್EnglandAussie mediaಆಸ್ಟ್ರೇಲಿಯಾ ಮಾಧ್ಯಮ
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


