ಕ್ರಿಕೆಟ್ ಇತಿಹಾಸದಲ್ಲೇ ನಡೆದಿರದಂತಹ ಬೌಲಿಂಗ್ ಎಡವಟ್ಟು, ವಿಡಿಯೋ ವೈರಲ್!
ಕ್ರಿಕೆಟ್ ನಲ್ಲಿ ಕೆಲವೊಮ್ಮೆ ನೋಡಿರದಂತಹ, ನಡೆದಿರದಂತಹ ಎಡವಟ್ಟುಗಳು ನಡೆದು ಎಲ್ಲರನ್ನು ನಗೆಗಡಲಲ್ಲಿ ತೇಲುವಂತೆ ಮಾಡುತ್ತವೆ...

Published On :
ಸೇಂಟ್ ಕಿಟ್ಸ್(ವೆಸ್ಟ್ ಇಂಡೀಸ್): ಕ್ರಿಕೆಟ್ ನಲ್ಲಿ ಕೆಲವೊಮ್ಮೆ ನೋಡಿರದಂತಹ, ನಡೆದಿರದಂತಹ ಎಡವಟ್ಟುಗಳು ನಡೆದು ಎಲ್ಲರನ್ನು ನಗೆಗಡಲಲ್ಲಿ ತೇಲುವಂತೆ ಮಾಡುತ್ತವೆ.
ಹೌದು ವೆಸ್ಟ್ ಇಂಡೀಸ್ ತಂಡದ ವೇಗದ ಬೌಲರ್ ಶೇಲ್ಡನ್ ಕಾಟ್ರೆಲ್ ಏಕದಿನ ಪಂದ್ಯದ ವೇಲೆ ಕ್ರಿಕೆಟ್ ಇತಿಹಾಸದಲ್ಲಿ ಅತಿ ಕೆಟ್ಟ ಬೌಲಿಂಗ್ ಮಾಡಿದ್ದಾರೆ.
ವಾರ್ನರ್ ಪಾರ್ಕ್ ನಲ್ಲಿ ನಡೆದ ಬಾಂಗ್ಲಾದೇಶ ಮತ್ತು ವೆಸ್ಟ್ ಇಂಡೀಸ್ ನಡುವಿನ ಮೂರನೇ ಏಕದಿನ ಪಂದ್ಯದಲ್ಲಿ ಈ ಘಟನೆ ನಡೆದಿದೆ. ಶೇಲ್ಡನ್ ಎಸೆದ ಚೆಂಡು ನೇರವಾಗಿ ಬ್ಯಾಟ್ಸ್ ಮನ್ ಕಡೆ ತೆರಳದೇ ಸೆಕೆಂಡ್ ಸ್ಲಿಪ್ ನಲ್ಲಿ ನಿಂತಿದ್ದ ಕ್ಷೇತ್ರ ರಕ್ಷನ ಕೈ ಸೇರಿದೆ.
ಇದನ್ನು ಕಂಡು ಆಶ್ಚರ್ಯಚಕಿತರಾದ ಅಂಪೈರ್ ನಗುಲೇ ಅದನ್ನು ನೋಬಾಲ್ ಎಂದು ಪರಿಗಣಸಿದರು. ಈ ವಿಡಿಯೋ ಇದೀಗ ಸಾಮಾಜಿಕ ಜಾಲಾತಣದಲ್ಲಿ ವೈರಲ್ ಆಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
ಬಾಂಗ್ಲಾದೇಶBangladeshWest indiesವೆಸ್ಟ್ ಇಂಡೀಸ್Cricket Offbeatಕ್ರಿಕೆಟ್ ಸ್ವಾರಸ್ಯSheldon CottrellBizarre Deliveryಶೇಲ್ಡನ್ ಕಾಟ್ರೆಲ್ಕೆಟ್ಟ ಬೌಲಿಂಗ್
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


