ಇಶಾಂತ್ ಶರ್ಮಾ ಮಾರಕ ಬೌಲಿಂಗ್ ಗೆ ತತ್ತರಿಸಿದ ಇಂಗ್ಲೆಂಡ್: 2 ನೇ ಇನ್ನಿಂಗ್ಸ್ ನಲ್ಲಿ 7 ವಿಕೆಟ್ ಪತನ
ಇಂಗ್ಲೆಂಡ್- ಭಾರತ ನಡುವಿನ ಟೆಸ್ಟ್ ಸರಣಿಯ ಮೊದಲ ಟೆಸ್ಟ್ ನಲ್ಲಿ ಭಾರತ ಇಂಗ್ಲೆಂಡ್ ಮೇಲೆ ಸಂಪೂರ್ಣ ಹಿಡಿತ ಸಾಧಿಸಿದ್ದು, ಇಶಾಂತ್ ಶರ್ಮಾ ಬೌಲಿಂಗ್ ದಾಳಿಗೆ ಇಂಗ್ಲೆಂಡ್ ಆಟಗಾರರು ತತ್ತರಿಸಿದ್ದಾರೆ.

Published On :
ಲಂಡನ್: ಇಂಗ್ಲೆಂಡ್- ಭಾರತ ನಡುವಿನ ಟೆಸ್ಟ್ ಸರಣಿಯ ಮೊದಲ ಟೆಸ್ಟ್ ನಲ್ಲಿ ಭಾರತ ಇಂಗ್ಲೆಂಡ್ ಮೇಲೆ ಸಂಪೂರ್ಣ ಹಿಡಿತ ಸಾಧಿಸಿದ್ದು, ಇಶಾಂತ್ ಶರ್ಮಾ ಬೌಲಿಂಗ್ ದಾಳಿಗೆ ಇಂಗ್ಲೆಂಡ್ ಆಟಗಾರರು ತತ್ತರಿಸಿದ್ದಾರೆ.
2 ನೇ ಇನ್ನಿಂಗ್ಸ್ ನ 3 ನೇ ದಿನದ ಆಟದಲ್ಲಿ ಇಂಗ್ಲೆಂಡ್ ತಂಡ 7 ವಿಕೆಟ್ ಕಳೆದುಕೊಂಡಿದ್ದು, ಇಂಗ್ಲೆಂಡ್ ತಂಡ 144 ರನ್ ಗಳ ಮುನ್ನಡೆ ಸಾಧಿಸಿದೆ. ವೇಗಿ ಇಶಾಂತ್ ಶರ್ಮಾ 11 ಓವರ್ ಗಳಲ್ಲಿ 41 ರನ್ ನೀಡಿ 4 ವಿಕೆಟ್ ಗಳಿಸಿದ್ದಾರೆ. ಇನ್ನು ಆರ್ ಅಶ್ವಿನ್ ಸಹ ಇಂಗ್ಲೆಂಡ್ ಆಟಗಾರರನ್ನು ಕಟ್ಟಿಹಾಕುವುದರಲ್ಲಿ ಮಹತ್ವದ ಪಾತ್ರ ವಹಿಸಿದ್ದು, 18 ಓವರ್ ಗಳಲ್ಲಿ 43 ರನ್ ಗಳನ್ನು ನೀಡಿ 3 ವಿಕೆಟ್ ಗಳಿಸಿದ್ದಾರೆ.
ಕ್ರೀಸ್ ನಲ್ಲಿರುವ ಸ್ಯಾಮ್ ಕ್ಯುರನ್( 35 ಎಸೆತಗಳಲ್ಲಿ 30 ರನ್ ), ಈಗಾಗಲೇ ಔಟ್ ಆಗಿರುವ ಜೆಎಂ ಬೈರ್ಸ್ಟೊವ್ (40 ಎಸೆತಗಳಲ್ಲಿ 28 ರನ್) ದಾವಿದ್ ಮಲಾನ್ ( 64 ಎಸೆತಗಳಲ್ಲಿ 20 ರನ್) ಗಳಿಸಿರುವುದು ಗರಿಷ್ಠ ಮೊತ್ತವಾಗಿದ್ದು, ಜೋ ರೂಟ್ ಸೇರಿದಂತೆ ಹಲವು ಆಟಗಾರರು ಎರಡು ಅಂಕಿಯ ರನ್ ಗಳನ್ನೂ ದಾಟಲು ವಿಫಲರಾಗಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Ishant Sharmaಇಶಾಂತ್ ಶರ್ಮಾfirst Test matchಮೊದಲ ಟೆಸ್ಟ್ ಪಂದ್ಯIndia vs England Test Series 2018ಭಾರತ-ಇಂಗ್ಲೆಂಡ್ ಟೆಸ್ಟ್ ಸರಣಿ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.
ಬ್ರೇಕಿಂಗ್ ನ್ಯೂಸ್
ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಹೆಚ್ಚಿದ ಒತ್ತಡ: ಮುಖ್ಯ ಚುನಾವಣಾ ಆಯುಕ್ತರನ್ನ ವಜಾ ಮಾಡೊದು ಅಷ್ಟು ಸುಲಭನಾ? ಯಾರಿಗಿದೆ ಆ ಪವರ್? ಸಂವಿಧಾನ ಹೇಳುವುದೇನು?ರಾಹುಕಾಲ ಎಂದರೇನು? ಮದುವೆಗೆ ಅನ್ವಯಿಸುತ್ತದೆಯೇ? ರಾಹು ಶಾಂತಿಗಾಗಿ ನಿಂಬೆ ಹಣ್ಣು ದೀಪ ಹಚ್ಚುವುದು ಸೂಕ್ತವೇ?ಗೌರಿಬಿದನೂರಿನ ಮಣ್ಣಲ್ಲಿ ಅರಳಿದ ಮರುಭೂಮಿ ಹಣ್ಣು: ಅಸಾಧ್ಯವನ್ನು ಸಾಧ್ಯವಾಗಿಸಿದ ಹಠವಾದಿ; ಸ್ವಾವಲಂಬಿ ಕೃಷಿಗೆ ಹೊಸ ಭಾಷ್ಯ ಬರೆದ ದಿವಾಕರ್ ಚನ್ನಪ್ಪ..!ಕರ್ನಾಟಕದ ನಂ.1 ಶ್ರೀಮಂತ ಯಾರು ಗೊತ್ತಾ? ಅಂಬಾನಿ, ಅದಾನಿ ಬಿಡಿ; ಇಲ್ಲಿದೆ ನಮ್ಮ ಕರುನಾಡ ಸಿರಿವಂತರ ಟಾಪ್ ಲಿಸ್ಟ್!ಫ್ಯಾಟ್ ನಿಂದ ಫಿಟ್ ವರೆಗೆ: ಸಾಹೇಬಲಾಲ್ ಛಪ್ಪರ್ಬಂದ್ ಸ್ಫೂರ್ತಿದಾಯಕ ಪಯಣವಿದೇಶಿ ಪ್ರವಾಸದ ಪ್ಲ್ಯಾನ್ ಇದೆಯೇ? ಒಂದು ಸಣ್ಣ ತಪ್ಪು ಭಾರೀ ದಂಡಕ್ಕೆ ಕಾರಣವಾಗಬಹುದು; ಪ್ರವಾಸಿಗರು ತಿಳಿದಿರಲೇಬೇಕಾದ ನಿಯಮಗಳಿವು...!ಮನಸ್ಸಿದ್ದರೆ ಮಾರ್ಗ ಎಂಬುದನ್ನು ರುಜುವಾತು ಮಾಡಿದ ಛಲವಾದಿ; 27 ವರ್ಷಗಳ ಹೋರಾಟದಲ್ಲಿ 26 ಬಾರಿ ಸೋತು 59ನೇ ವಯಸ್ಸಿನಲ್ಲಿ ಸರ್ಕಾರಿ ಶಿಕ್ಷಕರಾದ ವಿಜಯ್ಪಶ್ಚಿಮ ಘಟ್ಟಗಳ ESA - ಕಸ್ತೂರಿರಂಗನ್ ವರದಿ ಇನ್ನೂ ಏಕೆ ಜಾರಿಗೆ ಬಂದಿಲ್ಲ?


