ಇಂಗ್ಲೆಂಡ್ ವಿರುದ್ಧ ಭಾರತಕ್ಕೆ ವಿರೋಚಿತ ಸೋಲು: ಇಶಾಂತ್‌ಗೆ ಐಸಿಸಿ ದಂಡ ವಿಧಿಸಿದ್ದೇಕೆ!
ಇಂಗ್ಲೆಂಡ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾ ವಿರೋಚಿತ ಸೋಲು ಅನುಭವಿಸಿದ್ದು ಇದರ ಬೆನ್ನಲ್ಲೇ ಅಂತಾರಾಷ್ಟ್ರೀಯ ಕ್ರಿಕೆಟ್...

Published On :
ಬರ್ಮಿಂಗ್ ಹ್ಯಾಮ್: ಇಂಗ್ಲೆಂಡ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾ ವಿರೋಚಿತ ಸೋಲು ಅನುಭವಿಸಿದ್ದು ಇದರ ಬೆನ್ನಲ್ಲೇ ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿ(ಐಸಿಸಿ) ಟೀಂ ಇಂಡಿಯಾದ ವೇಗಿ ಇಶಾಂತ್ ಶರ್ಮಾಗೆ ದಂಡ ವಿಧಿಸಿದೆ.
ಮೊದಲ ಟೆಸ್ಟ್ ಪಂದ್ಯ ಎರಡನೇ ಇನ್ನಿಂಗ್ಸ್ ನಲ್ಲಿ ಇಶಾಂತ್ ಐದು ವಿಕೆಟ್ ಪಡೆದಿದ್ದರು. ಆದರೆ ಇಂಗ್ಲೆಂಡ್ ಬ್ಯಾಟ್ಸ್ ಮನ್ ಡೇವಿಡ್ ಮಲನ್ ವಿಕೆಟ್ ಪಡೆದ ಇಶಾಂತ್ ಉದ್ರೇಕಗೊಳಿಸುವ ರೀತಿಯಲ್ಲಿ ಸಂಭ್ರಮಾಚರಣೆ ಮಾಡಿದ್ದರು. ಇದಕ್ಕೆ ಐಸಿಸಿ ಪಂದ್ಯ ಶುಲ್ಕದ ಶೇಕಡಾ 15ರಷ್ಟು ಮತ್ತು ಒಂದು ಡಿಮೆರಿಟ್ ಅಂಕವನ್ನು ಹೇರಿದೆ.
ತಮ್ಮ ಉದ್ರೇಕ ವರ್ತನೆಯನ್ನು ಸ್ವತಃ ಇಶಾಂತ್ ಶರ್ಮಾ ಅವರೇ ಒಪ್ಪಿಕೊಂಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
ಟೀಂ ಇಂಡಿಯಾTeam Indiaಐಸಿಸಿಔಟ್Ishant Sharmaಇಶಾಂತ್ ಶರ್ಮಾdismissalICCAnimated CelebrationMalanಉದ್ರೇಕ ವರ್ತನೆಮಲನ್
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


