ಪಾಂಡ್ಯ ಕೈಚಳಕಕ್ಕೆ ಪತರಗುಟ್ಟಿದ ಇಂಗ್ಲೆಂಡ್ 161 ಕ್ಕೆ ಸರ್ವಪತನ: ಭಾರತಕ್ಕೆ 292 ರನ್ ಮುನ್ನಡೆ
ನ್ಯಾಟಿಂಗ್ ಹ್ಯಾಮ್ ನಲ್ಲಿ ನಡೆಯುತ್ತಿರುವ ಇಂಗ್ಲೆಂಡ್-ಭಾರತ ನಡುವಿನ 3 ನೇ ಟೆಸ್ಟ್ ಪಂದ್ಯದ 2 ನೇ ದಿನ ಇಂಗ್ಲೆಂಡ್ ತಂಡವನ್ನು 161 ರನ್ ಗಳಿಗೆ ಕಟ್ಟಿಹಾಕುವಲ್ಲಿ ಭಾರತ ಯಶಸ್ವಿಯಾಗಿದೆ.

Published On :
ನ್ಯಾಟಿಂಗ್ ಹ್ಯಾಮ್: ನ್ಯಾಟಿಂಗ್ ಹ್ಯಾಮ್ ನಲ್ಲಿ ನಡೆಯುತ್ತಿರುವ ಇಂಗ್ಲೆಂಡ್-ಭಾರತ ನಡುವಿನ 3 ನೇ ಟೆಸ್ಟ್ ಪಂದ್ಯದ 2 ನೇ ದಿನ ಇಂಗ್ಲೆಂಡ್ ತಂಡವನ್ನು 161 ರನ್ ಗಳಿಗೆ ಕಟ್ಟಿಹಾಕುವಲ್ಲಿ ಭಾರತ ಯಶಸ್ವಿಯಾಗಿದೆ.
ಟಿ ಬ್ರೇಕ್ ವೇಳೆಗೆ ಇಂಗ್ಲೆಂಡ್ ತಂಡ 161 ರನ್ ಗಳಿಗೆ ತನ್ನೆಲ್ಲಾ ವಿಕೆಟ್ ಗಳನ್ನು ಕಳೆದುಕೊಂಡಿದ್ದು 5 ವಿಕೆಟ್ ಗಳಿಸಿದ ಹಾರ್ದಿಕ್ ಪಾಂಡ್ಯಾ ಕೈಚಳಕದೆದುರು ತತ್ತರಿಸಿದೆ.
ಇದೇ ಮೊದಲ ಬಾರಿಗೆ ಹಾರ್ದಿಕ್ ಪಾಂಡ್ಯ ಐದು ವಿಕೆಟ್ ಸಾಧನೆ ಮಾಡಿದ್ದರೆ ರಿಷಭ್ ಪಂತ್ ತಮ್ಮ ಮೊದಲ ಪಂದ್ಯದಲ್ಲೇ 5 ಕ್ಯಾಚ್ ಗಳನ್ನು ಪಡೆದಿದ್ದಾರೆ. ಭಾರತ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದು, 2 ವಿಕೆಟ್ ನಷ್ಟಕ್ಕೆ 124 ರನ್ ಗಳಿಸಿದೆ. ಹಾರ್ದಿಕ್ ಪಾಂಡ್ಯ ಬೌಲಿಂಗ್ ನೆರವಿನಿಂದ ಭಾರತ 292 ರನ್ ಮುನ್ನಡೆ ಸಾಧಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
ಇಂಗ್ಲೆಂಡ್England3rd TestHardik Pandyaಹಾರ್ದಿಕ್ ಪಾಂಡ್ಯIndia vs Englandಭಾರತ-ಇಂಗ್ಲೆಂಡ್ 3 ನೇ ಟೆಸ್ಟ್ ಪಂದ್ಯ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


